Month: August 2021

ಸೆ.16 ರವರೆಗೆ ಕಾರ್ಮಿಕ ಅದಾಲತ್: ಬಾಕಿ ಅರ್ಜಿಗಳ ಇತ್ಯರ್ಥಕ್ಕೆ ಅವಕಾಶ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಮಂಡಳಿ, ಕರ್ನಾಟಕ ರಾಜ್ಯದ ಅಸಂಘಟಿತ ಕಾರ್ಮಿಕರ ಸಾಮಾಜಿಕಭದ್ರತಾ ಮಂಡಳಿ ಹಾಗೂ ಇಲಾಖೆಯಲ್ಲಿ ಬಾಕಿ ಇರುವ ಎಲ್ಲಾಅರ್ಜಿಗಳನ್ನು ಇತ್ಯರ್ಥ ಮಾಡಲು ಕಾರ್ಮಿಕ ಸಚಿವರ ನಿರ್ದೇಶನದಮೇರೆಗೆ ದಾವಣಗೆರೆ, ಚನ್ನಗಿರಿ, ಹೊನ್ನಾಳಿ, ಹರಿಹರ ಮತ್ತುಜಗಳೂರಿನ ಕಾರ್ಮಿಕ ನಿರೀಕ್ಷಕರ…

ಬಡತನ ರೇಖೆಗಿಂತ ಕೆಳಗಿನವರಿಗೆ ಉಚಿತವಾಗಿ “ಸೂರು” ಕಲ್ಪಿಸಲು ಶಾಸಕ ಡಾ|| ಎಸ್ಸೆಸ್ ಆಗ್ರಹ

ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರಿಂದಲೂ ಮನವಿ ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸೂರು ಕಲ್ಪಿಸುವಂತೆ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ವಸತಿ ಸಚಿವರಾದ ವಿ.ಸೋಮಣ್ಣನವರಿಗೆ ಆಗ್ರಹಿಸಿದ್ದಾರೆ. ಇಂದು ದಾವಣಗೆರೆಗೆ ಆಗಮಿಸಿದ ವಿ.ಸೋಮಣ್ಣನವರಿಗೆ ತಮ್ಮ…

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ

ಆ.22 ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾಪರೀಕ್ಷೆಯಲ್ಲಿ ಅವ್ಯವಹಾರ ತಡೆಗಟ್ಟಲು ನಗರದ 27 ಪರೀಕ್ಷಾಕೇಂದ್ರಗಳ ಸುತ್ತಮುತ್ತ 200 ಮೀಟರ್ ನಿಷೇಧಿತಪ್ರದೇಶವೆಂದು ಘೋಷಿಸಲಾಗಿದ್ದು, ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.ಪರೀಕ್ಷೆಗಳು ಸುಗಮವಾಗಿ ನಡೆಯಲು ಹಾಗೂ ಪರೀಕ್ಷಾಕೆಂದ್ರಗಳಲ್ಲಿ ಅವ್ಯವಹಾರಗಳು ನಡೆಯದಂತೆ ತಡೆಗಟ್ಟುವಸಲುವಾಗಿ ಪರೀಕ್ಷಾ ಕೇಂದ್ರಗಳ…

ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಕೋರ್ಸ್‍ಗೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮತ್ತು ಎಐಸಿಟಿಇಯಿಂದ ಅನುಮೋದಿಸಲಾದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಸ್‍ಎಸ್‍ಎಲ್‍ಸಿ ಪಾಸಾದ ವಿದ್ಯಾರ್ಥಿಗಳಿಗೆ ಉತ್ತಮವಾದಉದ್ಯೋಗಾವಕಾಶ ಕಲ್ಪಿಸುವ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈಮೇಕಿಂಗ್ ಕೋರ್ಸ್ 3+1 ವರ್ಷಗಳ ಅವಧಿಯ ತರಬೇತಿಗೆ ಅರ್ಜಿಆಹ್ವಾನಿಸಲಾಗಿದೆ. ಅರ್ಜಿ…

ಆ. 28, 29 ರಂದು ಸಿಇಟಿ ಪರೀಕ್ಷೆ : ಜಿಲ್ಲೆಯಲ್ಲಿ 7176 ವಿದ್ಯಾರ್ಥಿಗಳು, 17 ಪರೀಕ್ಷಾ ಕೇಂದ್ರಗಳು

ಇದೇ ಆಗಸ್ಟ್ 28 ಹಾಗೂ 29 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)-2021 ನಡೆಯಲಿದೆ. ಜಿಲ್ಲೆಯ 7176 ವಿದ್ಯಾರ್ಥಿಗಳು ಪರೀಕ್ಷೆಗೆಹಾಜರಾಗಲಿದ್ದು, ಎಲ್ಲ 17 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ,ಮಾಸ್ಕ್ ಧಾರಣೆ, ಜ್ವರ ತಪಾಸಣೆ ಸೇರಿದಂತೆ ಕೋವಿಡ್ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅಪರಜಿಲ್ಲಾಧಿಕಾರಿ ಪೂಜಾರ್…

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಬಸವ ವಸತಿ ಯೋಜನೆಯಡಿ ರಾಜ್ಯದಲ್ಲಿ 04 ಲಕ್ಷ ಮನೆ ಮಂಜೂರು- ವಸತಿ ಸಚಿವ ವಿ. ಸೋಮಣ್ಣ.

ಮಂಜೂರು- ವಸತಿ ಸಚಿವ ಪ್ರಸಕ್ತ ವರ್ಷ ಬಸವ ವಸತಿ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 04ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗುತ್ತಿದ್ದು, ಪ್ರತಿಗ್ರಾಮ ಪಂಚಾಯತಿಗೆ ಕನಿಷ್ಟ 50 ಮನೆಗಳನ್ನು ಮಂಜೂರುಮಾಡಲಾಗುವುದು, ಜಾತಿ ಬೇಧವಿಲ್ಲದೆ ಅರ್ಹರಿಗೆ ಮಾತ್ರ ಮನೆಮಂಜೂರಾತಿಗೆ ಫಲಾನುಭವಿಗಳನ್ನು ಗುರುತಿಸುವಂತೆ ವಸತಿಹಾಗೂ ಮೂಲಸೌಲಭ್ಯ…

” ಸಾರಿಗೆ ಸಚಿವರಾದ ಬಿ ಶ್ರೀರಾಮುಲು ರವರು ಬಳ್ಳಾರಿಯ ಅವರ ಗೃಹ ಕಚೇರಿಗೆ ಆಗಮಿಸಿದ ನೂರಾರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

ಕರ್ನಾಟಕ ಸರ್ಕಾರದ ಸಾರಿಗೆ ಸಚಿವರಾದ ಬಿ ಶ್ರೀರಾಮುಲು ರವರು ಬಳ್ಳಾರಿಯ ಅವರ ಗೃಹ ಕಚೇರಿಗೆ ಆಗಮಿಸಿದ ನೂರಾರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಮನವಿ ಪತ್ರಗಳನ್ನು ಸ್ವೀಕರಿಸಿ, ಸಾರ್ವಜನಿಕರಿಗೆ ಸ್ಪಂದಿಸಿದರು .ಈ ಸಂದರ್ಭದಲ್ಲಿ ಸಾರಿಗೆ ಸಚಿವರಾದ ಬಿ ಶ್ರೀರಾಮುಲು ಅವರು, ಸಂಬಂಧಪಟ್ಟ ಅಧಿಕಾರಿ…

ಸಾರಿಗೆ ಇಲಾಖೆಯ ಸಚಿವರಾದ ಬಿ ಶ್ರೀರಾಮುಲು ರವರಿಂದ ವಿಶ್ವ ಹಿರಿಯ ನಾಗರಿಕರ ದಿನದ ಶುಭಾಶಯಗಳು.

ವಿಶ್ವ ಹಿರಿಯ ನಾಗರಿಕರ ದಿನದ ಶುಭಾಶಯಗಳು.ನಮಗೆ ಬಾಲ್ಯದಿಂದಲೂ ಜೀವನ ರೂಪಿಸಲು ಬಹುಮುಖ್ಯ ಪಾತ್ರ ವಹಿಸಿರುವ ಹಿರಿಯರನ್ನು ಗೌರವಿಸುವುದು, ಜಾಗರೂಕತೆ ವಹಿಸುವುದು ನಮ್ಮೆಲ್ಲರ ಕರ್ತವ್ಯ ಎಂದ ಸಾರಿಗೆ ಇಲಾಖೆಯ ಸಚಿವರಾದ ಬಿ ಶ್ರೀರಾಮುಲು.

ಮಾಜಿ ಅಧ್ಯಕ್ಷರಾದ ಸಿ.ಎಸ್. ದ್ವಾರಕಾನಾಥ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್. ದ್ವಾರಕಾನಾಥ್ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಸಂದರ್ಭದಲ್ಲಿ ಅವರನ್ನು ಸಿದ್ಧರಾಮಯ್ಯ ಅವರು ಪಕ್ಷಕ್ಕೆ ಬರಮಾಡಿಕೊಂಡು, ಶುಭ ಹಾರೈಸಿದರು.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ವೇಳೆ ಹಾಜರಿದ್ದರು.

ಮುಖ್ಯಮಂತ್ರಿಗಳಿಗೆ ವೀರಶೈವ ಮಹಾಸಭಾದಿಂದ ಅಭಿನಂದನೆ

ದಾವಣಗೆರೆ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಅಖಿಲ ಭಾರತ ವೀರಶೈವ ಮಹಾಸಭಾದವರು ಇಂದು ರಾಷ್ಟ್ರೀಯ ಅಧ್ಯಕ್ಷರಾದ ಡಾ|| ಶಾಮನೂರು ಶಿವಶಂಕರಪ್ಪನವರ ನೇತೃತ್ವದಲ್ಲಿ ಅಭಿನಂದಿಸಲಾಯಿತು. ಇಂದು ಮುಖ್ಯಮಂತ್ರಿಗಳ ಗೃಹ ಕಛೇರಿಗೆ ತೆರಳಿದ ಅಖಿಲ ಭಾರತ ವೀರಶೈವ ಮಹಾಸಭಾದವರು ಬಸವರಾಜ…