Month: August 2021

ಅಫ್ಘಾನಿಸ್ತಾನದಲ್ಲಿ ಕನ್ನಡಿಗರು ಒತ್ತಡದಲ್ಲಿದ್ದಾರೆ : ಯುಟಿ ಖಾದರ್

ಬೆಂಗಳೂರು: ಅಫ್ಘಾನಿಸ್ತಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನ ಸಿಲುಕಿದ್ದಾರೆ. ಅಫ್ಘಾನಿಸ್ತಾನದಲ್ಲಿ ಕನ್ನಡಿಗರು ಮಾನಸಿಕ ಒತ್ತಡದಲ್ಲಿದ್ದಾರೆ. ಕನ್ನಡಿಗರನ್ನು ರಾಜ್ಯಕ್ಕೆ ಕರೆತರುವ ಕೆಲಸ ಮಾಡಬೇಕು, ಅದಕ್ಕಾಗಿ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಬೇಕು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಮನವಿ ಮಾಡಲಾಗಿದೆ…

ಇಂಧನ ಮೂಲ ಮತ್ತು ರಾಸಾಯನಿಕ, ರಸಗೊಬ್ಬರ ಖಾತೆ ರಾಜ್ಯ ಸಚಿವರಾದ ಶ್ರೀ ಭಗವಂತ ಖೂಬಾ ಅವರ ನೇತೃತ್ವದಲ್ಲಿ ಸಾರಿಗೆ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು.

ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಜನರಿಗೆ ಪ್ರಚುರಪಡಿಸುವ ಉದ್ದೇಶದಿಂದ ಇಂದು ಬಳ್ಳಾರಿಯಲ್ಲಿ ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ ಮತ್ತು ರಾಸಾಯನಿಕ, ರಸಗೊಬ್ಬರ ಖಾತೆ ರಾಜ್ಯ ಸಚಿವರಾದ ಶ್ರೀ ಭಗವಂತ ಖೂಬಾ ಅವರ ನೇತೃತ್ವದಲ್ಲಿ ನಡೆದ…

ಜಿಲ್ಲಾ ಕಾಂಗ್ರೆಸ್‍ನಿಂದ ಆಗಸ್ಟ್ 20ರಂದು ರಾಜೀವ್‍ಗಾಂಧಿ-ದೇವರಾಜ ಅರಸ್ ಜನ್ಮ ದಿನಾಚರಣೆ

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಗಸ್ಟ್ 20ರ ಶುಕ್ರವಾರದಂದು ಮಾಜಿ ಪ್ರಧಾನಿಗಳಾದ ದಿ|| ರಾಜೀವ್‍ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ|| ದೇವರಾಜ ಅರಸ್ ಅವರುಗಳ ಜನ್ಮದಿನವನ್ನು ಆಚರಿಸಲಾಗುವುದು. ಅಂದು ಬೆಳಿಗ್ಗೆ 11-00 ಗಂಟೆಗೆ ನಗರದ ಎಸ್.ನಿಜಲಿಂಗಪ್ಪ ಬಡಾವಣೆಯ ಜಿಲ್ಲಾ…

ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಸಂಸದ

ಜಿ.ಎಂ. ಸಿದ್ದೇಶ್ವರ್ ಸೂಚನೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಗೆ ಸಂಬಂಧಿಸಿದರಸ್ತೆ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಕೈಗೊಳ್ಳಬೇಕು,ಅಧಿಕಾರಿಗಳು ಕಾಮಗಾರಿಗಳ ಗುಣಮಟ್ಟದ ಬಗ್ಗೆ ಸರಿಯಾಗಿ ಪರಿಶೀಲಿಸಿ,ಕಳಪೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಂಸದಡಾ. ಜಿ.ಎಂ. ಸಿದ್ದೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಕಚೇರಿಯ…

ಮತದಾರರ ದಾಖಲೆಗಳ ಗೌಪ್ಯತೆ ಕಾಪಾಡಿಕೊಳ್ಳಲು ಸೂಚನೆ

ಭಾರತ ಚುನಾವಣಾ ಆಯೋಗವು ಕಳೆದ ಆಗಸ್ಟ್ 13 ರಂದುನೀಡಿರುವ ಸೂಚನೆಯಂತೆ ಸಹಾಯಕ ಮತದಾರನೋಂದಣಾಧಿಕಾರಿಗಳು ಮತದಾರರ ದಾಖಲೆಗಳಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕು, ಉಲ್ಲಂಘಿಸುವವರ ವಿರುದ್ಧಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಸೂಚನೆ ನೀಡಿದ್ದಾರೆ.ಸಹಾಯಕ ಮತದರರ ನೊಂದಣಾಧಿಕಾರಿಗಳು ಮತದಾರರಪಟ್ಟಿಯ ಸಿದ್ಧತೆ, ಮತದಾರರ ಗುರುತಿನ ಚೀಟಿಯನ್ನುವಿತರಿಸುವ ಮಹತ್ವದ…

ಬಾಲ್ಯ ವಿವಾಹ ತಡೆಗಟ್ಟಲು ಕಠಿಣ ಕ್ರಮಗಳನ್ನು ಜರುಗಿಸಿ- ಮಹಾಂತೇಶ್ ಬೀಳಗಿ ಸೂಚನೆ

ಜಿಲ್ಲೆಯಲ್ಲಿ ಈ ವರ್ಷ ಏಪ್ರಿಲ್‍ನಿಂದ ಈವರೆಗೆ ಒಟ್ಟು 41 ಬಾಲ್ಯ ವಿವಾಹಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 38 ವಿವಾಹಗಳನ್ನುತಡೆಗಟ್ಟಿದ್ದು, 03 ಮದುವೆ ಜರುಗಿವೆ. ಬಾಲ್ಯ ವಿವಾಹ ಪ್ರಕರಣಗಳಲ್ಲಿಅಧಿಕಾರಿಗಳು ಯಾವುದೇ ಕರುಣೆ, ದಾಕ್ಷಿಣ್ಯ ಅಥವಾ ಪ್ರಭಾವಕ್ಕೆಒಳಗಾಗದೆ ಕಠಿಣ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿಮಹಾಂತೇಶ್…

ಸಿವಿಲ್ ಪಿಎಸ್‍ಐ ನೇಮಕಾತಿ : ದೇಹದಾಢ್ರ್ಯತೆ ಪರೀಕ್ಷೆ ಮೂಂದೂಡಿಕೆ

ಪಿಎಸ್‍ಐ (ಸಿವಿಲ್) (ಪುರುಷ &ಚಿmಠಿ; ಮಹಿಳಾ) (ಸೇವಾ ನಿರತ) ಹುದ್ದೆಗಳನೇಮಕಾತಿ ಸಂಬಂಧ ಆ. 19 ರಂದು ಅಭ್ಯರ್ಥಿಗಳಿಗೆನಗರದಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಬೇಕಿದ್ದಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆಮುಂದೂಡಲಾಗಿದೆ.ಪಿಎಸ್‍ಐ (ಸಿವಿಲ್) ಹುದ್ದೆಗಳ ನೇಮಕಾತಿ ಸಂಬಂಧಅಭ್ಯರ್ಥಿಗಳಿಗೆ ಸಹಿಷ್ಣುತೆ &ಚಿmಠಿ; ದೇಹದಾಢ್ರ್ಯತೆಪರೀಕ್ಷೆಗಳನ್ನು ಆ. 18 ರಿಂದ 26…

“ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರುರವರು ಪ್ರಿಯಾಂಕ ಎಸ್ ಆರ, ಈ ವಿದ್ಯಾರ್ಥಿನಿ” SSLC ಪರೀಕ್ಷೆ ಯಲ್ಲಿ 6 25 ಕೆ 619 ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಮನೆಗೆ ಬೇಟಿ.

ಹೊನ್ನಾಳಿ ಸುಂಕದಕಟ್ಟೆ; ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರುರವರು 18 /8/21 ರಂದು ಸಂಜೆ ಏಳು ಗಂಟೆಗೆ ಸರಿಯಾಗಿ ತಾಲೂಕು ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗದ ಒಬಿಸಿ ಅಧ್ಯಕ್ಷರಾದ ಜಿ ಸಿ ಮೋಹನ್ಕುಮಾರ್ ಸುಂಕದಕಟ್ಟೆ ಅಣ್ಣನ ಮಗಳಾದ ಪ್ರಿಯಾಂಕ ಎಸ್…

ಗದಗ-ಬೆಟಗೇರಿ ಶಹರ ಬ್ಲಾಕ್ ಕಾಂಗ್ರೆಸ ಸಮಿತಿ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿ.ರಾಜೀವಗಾಂಧಿ ಹಾಗೂ ಕನರ್ಾಟಕದ ಮಾಜಿ ಮುಖ್ಯ ಮಂತ್ರಿ ದಿ.ದೇವರಾಜ ಅರಸು ಇವರ ಜಯಂತಿ ಆಚರಣೆ

ಗದಗ:18: ದೇಶಕ್ಕಾಗಿ ಹುತಾತ್ಮರಾದ ಮಾಜಿ ಪ್ರಧಾನಿ ದಿ ರಾಜೀವಗಾಂಧಿ ಹಾಗೂ ಕನರ್ಾಟಕದ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಇವರುಗಳ ಜಯಂತಿಯನ್ನು ದಿನಾಂಕ 20.08.2021ರ ಶುಕ್ರವಾರದಂದು ಮುಂಜಾನೆ 11.00ಕ್ಕೆ ದಿ.ಕೋ-ಆಪ್ ಕಾಟನ್ ಸೇಲ ಸೋಸಾಯಿಟಿ ಆವರಣದಲ್ಲಿರುವ ಗದಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾಯರ್ಾಲಯದಲ್ಲಿ…

ಕುರಿ, ಮೇಕೆ ಘಟಕ ಯೋಜನೆ : ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ,ದಾವಣಗೆರೆ ವತಿಯಿಂದ 2021-22ನೇ ಸಾಲಿನ ವಿಶೇಷ ಘಟಕಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ (6+01)ಕುರಿ/ಮೇಕೆ ಘಟಕ ಪೂರೈಕೆ ಯೋಜನೆಗಾಗಿ ಅರ್ಹರಿಂದ ಅರ್ಜಿಆಹ್ವಾನಿಸಲಾಗಿದೆ.ಯೋಜನೆಯು ನಿಗಮದಲ್ಲಿ ನೊಂದಾಯಿತ ಕುರಿ ಮತ್ತುಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ…