Month: September 2021

ಸಾರಿಗೆ ಸಂಸ್ಥೆಯ ಮೊದಲ ವಿದ್ಯುತ್ ಬಸ್ ಗೆ ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಚಾಲನೆ.

ಇಂದು ಬೆಂಗಳೂರಿನ‌ ಬೆ.ಸಾ.ಸಂಸ್ಥೆ ಘಟಕ 37 ಕೆಂಗೇರಿಯಲ್ಲಿ ರಾಜ್ಯದ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮೊದಲ ವಿದ್ಯುತ್ ಬಸ್ ಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ…

ಮಾಜಿ ಮುಖ್ಯಮಂತ್ರಿ ದಿ// ಶ್ರೀ ಜೆಎಚ್ ಪಟೇಲ್ ರವರ 91ನೇ ಜನ್ಮದಿನಾಚರಣೆ ನಡೆಯಲಿದೆ ಎಂದು ಜೆಡಿಯು ರಾಜ್ಯ ಅಧ್ಯಕ್ಷರಾದ ಮಹಿಮಾ ಜೆ ಪಟೇಲ್.

ಜೆಎಚ್ ಪಟೇಲ್ ಪ್ರತಿಷ್ಠಾನ ಬೆಂಗಳೂರು ರಿಜಿಸ್ಟರ್ ಇವರ ವತಿಯಿಂದ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ದಿವಂಗತ ಶ್ರೀ ಜೆಎಚ್ ಪಟೇಲ್ ರವರ 91ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ 1.10 20 21ನೇ ಶುಕ್ರವಾರದಂದು ಸಮಯ ಸಂಜೆ 5 ಗಂಟೆಗೆ ಬೆಂಗಳೂರು ಚಿತ್ರಕಲಾ…

ಅ. 21 ರಿಂದ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ

ರಾಜ್ಯ ಮಟ್ಟದ ಸರ್ಕಾರಿ ನೌಕರರ 2020-21 ನೇ ಸಾಲಿನ ಕ್ರೀಡಾಕೂಟಮತ್ತು ಸಾಂಸ್ಕøತಿಕ ಸ್ಪರ್ಧೆಯನ್ನು ನಗರದಲ್ಲಿ ಅ.21 ರಿಂದ ಅ.23ರ ವರಗೆ ಆಯೋಜಿಸಲಾಗಿದೆ.ಕಾರ್ಯಕ್ರಮದ ಸವಿ ನೆನಪಿಗಾಗಿ ದೇವನಗರಿ ವೈಭವ ಎಂಬಹೆಸರಿನ ಸ್ಮರಣ ಸಂಚಿಕೆಯನ್ನು ಹೊರತರಲು ತೀರ್ಮಾನಿಸಿದ್ದು,ಸಂಚಿಕೆಗೆ ರಾಜ್ಯ ಸರ್ಕಾರಿ ನೌಕರರಿಂದ ಸ್ವರಚಿತ ಕವನ…

ಜಿಮ್ ಸ್ಥಾಪನೆಗಾಗಿ ಕ್ರಿಡಾಪಟುಗಳಿಂದ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡದಉಪಯೋಜನೆಯಡಿಯಲ್ಲಿ ಅಂತರರಾಷ್ಟ್ರೀಯ ಮತ್ತುರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಜಿಮ್ಸಲಕರಣೆಗಳನ್ನು ನೀಡಲು ಅರ್ಹ ಕ್ರೀಡಾಪಟುಗಳಿಂದಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ,ಯುವ…

ಜಿಲ್ಲಾಮಟ್ಟದ ಯುವಜನೋತ್ಸವ ಸ್ಪರ್ಧೆಗೆ ನೊಂದಣಿಗೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರಸಕ್ತಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ ಸ್ಪರ್ಧೆಗಳನ್ನುಅಕ್ಟೋಬರ್ ತಿಂಗಳ 2ನೇ ವಾರದಲ್ಲಿ ಸಂಘಟಿಸಲು ತೀರ್ಮಾನಿಸಿದ್ದು, 15ರಿಂದ 29 ವರ್ಷ ವಯೋಮಿತಿಯೊಳಗಿನ ಎಲ್ಲಾ ಯುವಜನರುಭಾಗವಹಿಸಬಹುದಾಗಿದೆ.ಯುವಜನೋತ್ಸವ ಆಯ್ಕೆ ಸ್ಪರ್ಧೆಗಳ ಕಾರ್ಯಕ್ರಮದಲ್ಲಿಈ ಕೆಳಕಂಡ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದ್ದು,ಭಾಗವಹಿಸುವ ಸ್ಪರ್ಧಾಳುಗಳು…

ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ವಿಶ್ವ ಹೃದಯ ದಿನ ಆಚರಣೆ

ದಾವಣಗೆರೆ,ಸೆ.29ಸ್ವಾತಂತ್ರ್ಯದ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಸ್ಮಾರ್ಟ್ಸಿಟಿ ವತಿಯಿಂದ 3 ದಿನಗಳ ಕಾಲ ಆಯೋಜಿಸಿರುವಕಾರ್ಯಕ್ರಮಗಳು ಅರ್ಥಪೂರ್ಣವಾಗಿದ್ದು, ಇದರ ಅಂಗವಾಗಿಜನರಲ್ಲಿ ಜಾಗೃತಿ ಮೂಡಿಸಲು ಆಚರಿಸಲಾಗುತ್ತಿರುವ ವಿಶ್ವ ಹೃದಯದಿನ ಕಾರ್ಯಕ್ರಮ ಆಚರಣೆ ಶ್ಲಾಘನೀಯ ಎಂದು ಶಾಸಕಎಸ್.ಎ.ರವೀಂದ್ರನಾಥ್ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ…

2020 ಮತ್ತು 2021 ಸಾಲಿಗೆ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ -ಕರ್ನಾಟಕ” ಪ್ರಕಟ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ಸರ್ಕಾರಿಕಾರ್ಯಕ್ರಮವನ್ನಾಗಿ ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲುಗಾಂಧೀ ತತ್ವಾದರ್ಶಗಳನ್ನು ಆಧರಿಸಿಕೊಂಡು ಸಮಾಜದಲ್ಲಿಗಣನೀಯ ಸೇವೆ ಮಾಡಿದ ಗಣ್ಯರನ್ನು ಗುರುತಿಸಿ ಗೌರವಿಸಲುಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆವತಿಯಿಂದ ನೀಡಲಾಗುವ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ”2020 ಮತ್ತು 2021 ನೇ…

ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜಅವರು ಅಕ್ಟೋಬರ್ 01 ಮತ್ತು 02 ರಂದು ಎರಡು ದಿನಗಳ ಜಿಲ್ಲಾಪ್ರವಾಸ ಕೈಗೊಳ್ಳಲಿದ್ದಾರೆ. ಸಚಿವರು ಅ.01 ರ ರಾತ್ರಿ ಹಿರಿಯೂರಿನಿಂದ ಹೊರಟು ರಾತ್ರಿ 10ಗಂಟೆಗೆ ದಾವಣಗೆರೆಗೆ ಆಗಮಿಸಿ, ಪ್ರವಾಸಿ ಮಂದಿರದಲ್ಲಿ ವಾಸ್ತವ್ಯಮಾಡುವರು. ಅ.02 ರಂದು…

ಅ. 01 ರಂದು ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ

ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯನ್ನುಅ.01 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದತುಂಗಭದ್ರ ಸಭಾಂಗಣದಲ್ಲಿ “ರಕ್ತನೀಡಿ ಜಗತ್ತನ್ನು ಗೆಲ್ಲಿಸಿ” ಎಂಬಘೋಷಣೆಯೊಂದಿಗೆ ಆಯೋಜಿಸಲಾಗಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ ಏಡ್ಸ್ನಿಯಂತ್ರಣ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು…

ಅಗ್ನಿ ಮುಂಜಾಗ್ರತಾ ಅರಿವಿಗಾಗಿ ಅಣುಕು ಪ್ರದರ್ಶನ ಜಿಲ್ಲಾಡಳಿತ ಭವನ ಆವರಣದಲ್ಲಿ ಬೆಂಕಿ ನಂದಿಸಿ ಪ್ರದರ್ಶನಕ್ಕೆ ಚಾಲನೆ ನೀಡಿದ ಡಿಸಿ ಮಹಾಂತೇಶ್ ಬೀಳಗಿ.

ಭಾರತ ಸ್ವಾತಂತ್ರ್ಯದ 75 ನೇ ವರ್ಷಾಚರಣೆ ಆಜಾದಿ ಕಾ ಅಮೃತ್ಮಹೋತ್ಸವ ಅಂಗವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವುಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಸಹಯೋಗದೊಂದಿಗೆ ಜಿಲ್ಲಾಡಳಿತ ಭವನದಲ್ಲಿ ಬುಧವಾರಆಯೋಜಿಸಿದ ಅಗ್ನಿ ಮುಂಜಾಗ್ರತಾ ಅರಿವು ಕುರಿತ ಅಣುಕು ಪ್ರದರ್ಶನಹಾಗೂ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್…