Day: September 1, 2021

ಚಳ್ಳಕೆರೆ: ‌ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರು ಸಹ ಬಸ್ ಸೌಲಭ್ಯ ಕಾಣದ ಊರಿಗೆ ಇಂದು ಬಸ್ ಸೌಲಭ್ಯ ಕಲ್ಪಿಸಿ ಇತಿಹಾಸ ಬರೆದ ಸಾರಿಗೆ ಸಚಿವ ಬಿ.ಶ್ರೀರಾಮುಲು.

ಹೌದು ಅದು ಯಾವ ಊರು ಎಂಬುದು ಎಲ್ಲಾರಿಗೂ ಆಶ್ವರ್ಯ. ಚಳ್ಳಕೆರೆ ತಾಲೂಕು ಮೊಳಕಾಲ್ಮುರು ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚಿಕ್ಕ ಉಳ್ಳಾರ್ತಿ (ಬಂಗೇರಹಟ್ಟಿ) ಜನರು ಸ್ವಾತಂತ್ರ್ಯ ಬಂದಾಗಿನಿಂದ ಬಸ್ ಸೌಲಭ್ಯ ಕಂಡಿರಲಿಲ್ಲ.ಆದರೆ ಸಚಿವ ಶ್ರೀರಾಮುಲು ಅವರು ಇದನ್ನು ಗಮನಿಸಿದ್ದರು. ಮತ್ತು ಅಲ್ಲಿನ ವಿದ್ಯಾರ್ಥಿಗಳ…

ಕೇರಳದವರು ಭಾರತದಲ್ಲಿರುವುದಲ್ಲವೇ ?: ರಾಜ್ಯ ಸರ್ಕಾರದ ವಿರುದ್ಧ ಯು.ಟಿ.ಖಾದರ್ ಕಿಡಿ

ಮಂಗಳೂರು; ಕೇರಳದವರು ಕರ್ನಾಟಕಕ್ಕೆ ಪ್ರವೇಶಿಸುವುದರ ಮೇಲೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ , ಕೇರಳ ರಾಜ್ಯ ಭಾರತದಲ್ಲಿರುವುದಲ್ಲವೇ ? ಎಂದು ಪ್ರಶ್ನಿಸಿದ್ದಾರೆ.ಕೇರಳದಿಂದ ಕರ್ನಾಟಕ ಪ್ರವೇಶಿಸುವ ಜನರು ಕೊರೋನಾ ಲಸಿಕೆ ಪಡೆದರೂ ಒಂದು…

ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯವತಿಯಿಂದ ಸೆ. 06 ರಿಂದ 08 ರವರೆಗೆ 3 ದಿನಗಳ ಕಾಲ ಆಧುನಿಕ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನುಹಮ್ಮಿಕೊಳ್ಳಲಾಗಿದೆ. ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶುಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತುಪಶುವೈದ್ಯಕೀಯ…

ಸೆ. 13 ರವರೆಗೆ ಜಿಲ್ಲೆಯಲ್ಲಿ ರಾತ್ರಿ ಕಫ್ರ್ಯೂ ಮುಂದುವರಿಕೆ

ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಹರಡುವಿಕೆಯನ್ನುಪರಿಣಾಮಕಾರಿಯಾಗಿ ತಡೆಗಟ್ಟಲು, ಮುಂಬರುವ ಹಬ್ಬಗಳಸಂದರ್ಭದಲ್ಲಿ ಜನಜಂಗುಳಿ ನಿಯಂತ್ರಣ ಕೈಗೊಳ್ಳಲು ಹಾಗೂಸಾರ್ವಜನಿಕರ ಆರೋಗ್ಯ, ಕಾನೂನು ಸುವ್ಯವಸ್ಥೆ ಕಾಪಾಡಲುಕೋವಿಡ್-19 ಮಾರ್ಗಸೂಚಿಯನ್ವಯ ಪ್ರತಿ ದಿನ ರಾತ್ರಿ 9ಗಂಟೆಯಿಂದ ಬೆಳಿಗ್ಗೆ 05 ಗಂಟೆಯವರೆಗೆ ರಾತ್ರಿ ಕಫ್ರ್ಯೂಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಆದೇಶಹೊರಡಿಸಿದ್ದು,…

ಮುಖ್ಯಮಂತ್ರಿಗಳ ದಾವಣಗೆರೆ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸೆ. 02ರಂದು ದಾವಣಗೆರೆ ಜಿಲ್ಲೆ ಪ್ರವಾಸ ಹಮ್ಮಿಕೊಂಡಿದ್ದಾರೆ.ಮುಖ್ಯಮಂತ್ರಿಗಳು ಅಂದು ಮಧ್ಯಾಹ್ನ 1-30 ಗಂಟೆಗೆಹುಬ್ಬಳ್ಳಿಯಿಂದ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೊಂದಿಗೆಬಿಎಸ್‍ಎಫ್ ಹೆಲಿಕಾಪ್ಟರ್ ಮೂಲಕ ಹೊರಟು, ಮಧ್ಯಾಹ್ನ 2-15 ಗಂಟೆಗೆದಾವಣಗೆರೆಯ ಜಿಎಂಐಟಿ ಹೆಲಿಪ್ಯಾಡ್‍ಗೆ ಆಗಮಿಸುವರು.ಬಳಿಕ ಜಿಎಂಐಟಿ…

ಸೆ. 02 ರಂದು ಉದ್ಘಾಟನೆಗೊಳ್ಳಲಿರುವ ಭವ್ಯ ಗಾಂಧಿ ಭವನ

ಕೆಂಪು ಹಂಚಿನ ಭವನದ ಸುತ್ತಲು ಹಸಿರು ಹೊದಿಕೆಯಭವ್ಯ ಉದ್ಯಾನ, ಇದರ ಮಧ್ಯೆ ಬಾಪೂಜಿ ಧ್ಯಾನದಲ್ಲಿ ಮಗ್ನರಾಗಿರುವಕಲಾಕೃತಿ, ಒಳಭಾಗದಲ್ಲಿರುವ ಗ್ರಾನೈಟ್ ಕಲ್ಲಿನ ಭವ್ಯ ಪ್ರತಿಮೆ,ಗಾಂಧಿ ನಡೆಸಿದ ದಂಡಿ ಯಾತ್ರೆ ಹೀಗೆ ವಿವಿಧ ಬಗೆಯ ಸುಂದರಕಲಾಕೃತಿಗಳ ವೈಭವದೊಂದಿಗೆ ಸುಮಾರು 3 ಕೋಟಿ ರೂ.ವೆಚ್ಚದಲ್ಲಿ ದಾವಣಗೆರೆಯಲ್ಲಿ…