Day: September 2, 2021

ಪಕ್ಷದ ಸಿದ್ದಾಂತಕ್ಕೆ ಬದ್ಧರಾಗಿ ಒಗ್ಗಟ್ಟು ಪ್ರದರ್ಶಿಸಿ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಕರೆ

ದಾವಣಗೆರೆ: ಪಕ್ಷದ ಸಿದ್ದಾಂತಕ್ಕೆ ಬದ್ದರಾಗಿ ಪಕ್ಷದಲ್ಲಿತೊಡಗಿಕೊಳ್ಳುವುದರ ಜೊತೆಗೆ ಪಕ್ಷದ ಕಾರ್ಯಕರ್ತರುಒಗ್ಗಟ್ಟಾಗಿ ಪಕ್ಷ ಸಂಘಟನೆ ಮಾಡುವಂತೆ ಮಾಜಿ ಸಚಿವರಾದಎಸ್.ಎಸ್.ಮಲ್ಲಿಕಾರ್ಜುನ್ ಅವರು ಕರೆ ನೀಡಿದರು.ನಗರದ ಬಾಪೂಜಿ ಸಮುದಾಯ ಭವನದಲ್ಲಿಗುರುವಾರದಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ಹಾಗೂ…

ಗಾಂಧಿಭವನ, ಪೊಲೀಸ್ ಪಬ್ಲಿಕ್ ಶಾಲೆ, ವಸತಿ ಗೃಹ ಉದ್ಘಾಟನೆ ನೆರವೇರಿಸಿದ ಅಮಿತ್ ಶಾ

ಮನುಕುಲಕ್ಕೆ ಸವಾಲಾಗಿರುವ ಕೊರೊನಾ ಮಹಾಮಾರಿಯನಿಯಂತ್ರಣಕ್ಕಾಗಿ ದೇಶದಲ್ಲಿ ಹಮ್ಮಿಕೊಳ್ಳಲಾಗಿರುವ ಲಸಿಕಾಅಭಿಯಾನ ವಿಶ್ವದಲ್ಲೇ ಬೃಹತ್ ಅಭಿಯಾನವಾಗಿದ್ದು,ಜಗತ್ತಿನಲ್ಲಿಯೇ ಅತಿ ಹೆಚ್ಚು ಜನರಿಗೆ ಕೋವಿಡ್ ನಿರೋಧಕ ಲಸಿಕೆನೀಡಿರುವ ದೇಶ ಭಾರತ. ಮುಂದಿನ ದಿನಗಳಲ್ಲಿ ರಾಷ್ಟ್ರದ ಎಲ್ಲಜನತೆಯ ಸಹಕಾರದಿಂದ ನಮ್ಮ ಸರ್ಕಾರ ದಿಟ್ಟವಾಗಿಕೊರೊನಾವನ್ನು ಹಿಮ್ಮೆಟ್ಟಿಸಲು ಪಣ ತೊಟ್ಟಿದೆ ಎಂದು…

ಕೇಂದ್ರ ಸರ್ಕಾರ ಜನರ ಜೀವನವನ್ನೇ ಹಾಳು ಮಾಡುತ್ತಿದೆ ಪ್ರತಿನಿತ್ಯ ಡೀಸೆಲ್ ಪೆಟ್ರೋಲ್ IPG ಅಗತ್ಯ ವಸ್ತುಗಳು ಹಾಗೂ ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ದೇಶದ ಜನ ಹೈರಾಣ, ಎಸ್.ಮನೋಹರ್,

ಎಲ್.ಪಿ.ಜಿ ದರವನ್ನು ಹದಿನೈದು ದಿನಗಳ ಅಂತರದಲ್ಲಿ 50 ರೂ ಏರಿಕೆ ಮಾಡುವುದರ ಮೂಲಕ ಪ್ರತಿ ಸಿಲಿಂಡರ್ 950 ರೂ ದರವನ್ನು ದೇಶದ ಜನಸಾಮಾನ್ಯರು ನೀಡಿ ಪಡೆಯಬೇಕಾದ ದುಸ್ಥಿತಿ ಒದಗಿ ಬಂದಿದೆ,ಕೇಂದ್ರ ಸರಕಾರದ ಜನವಿರೋಧಿ ನೀತಿ ನರೇಂದ್ರ ಮೋದಿಯ ದುರಾಡಳಿತದಲ್ಲಿ ಅಚ್ಚೇ ದಿನ್…

ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲುರವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ,ಹಾಗೂ ಬಿಎಂಟಿಸಿ ಎಂ.ಡಿಗಳು, ಮತ್ತು ಅಧಿಕಾರಿಗಳೊಂದಿಗೆ ಸಭೆ .

ಇಂದು ಬೆಂಗಳೂರಿನನಲ್ಲಿ ಇ- ಮೋಬಿಲಿಟಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಹಾಗೂ ಬಿಎಂಟಿಸಿ ಎಂ.ಡಿಗಳು, ಮತ್ತು ಅಧಿಕಾರಿಗಳೊಂದಿಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು…

ಸೆ.05 ರಂದು ಸರಳವಾಗಿ ಶಿಕ್ಷಕರ ದಿನಾಚರಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವಪಲ್ಲಿರಾಧಾಕೃಷ್ಣನ್‍ರವರ ಜನ್ಮ ದಿನಾಚರಣೆ ಹಾಗೂ ಶಿಕ್ಷಕರದಿನಾಚರಣೆ ಅಂಗವಾಗಿ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಪುರಸ್ಕøತರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಸೆ. 05ಭಾನುವಾರದಂದು ಬೆಳಿಗ್ಗೆ 10.30 ಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ಕುವೆಂಪು ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ.ಜಿಲ್ಲಾ,…