ಇಂದು ಬೆಂಗಳೂರಿನನಲ್ಲಿ ಇ- ಮೋಬಿಲಿಟಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಹಾಗೂ ಬಿಎಂಟಿಸಿ ಎಂ.ಡಿಗಳು, ಮತ್ತು ಅಧಿಕಾರಿಗಳೊಂದಿಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಸಭೆ ನಡೆಸಲಾಯಿತು.
ಇ- ಮೋಬಿಲಿಟಿ ಅವಶ್ಯಕತೆ ಇದ್ದು, ಪರಿಸರ ಸ್ನೇಹಿ ಎಲೆಕ್ಟ್ರಿಕಲ್ ವಾಹನಗಳ ಸಂಖ್ಯೆ ಹೆಚ್ಚಿಸಬೇಕಿದೆ ಹಾಗೂ ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಆಶಯದಂತೆ ಎಲೆಕ್ಟ್ರಿಕಲ್ ವಾಹನಗಳ ಸಂಖ್ಯೆಯನ್ನು ಹೆಚ್ಚಿಸುವ ಕುರಿತು ಚರ್ಚಿಸಲಾಯಿತು.