ಸಿದ್ದಗಂಗಾ ಮಠದ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ ಒಂಭತ್ತು ದಶಕಗಳ ನಿತ್ಯನಿರಂತರ ದಾಸೋಹ ಸೇವೆಯ ಅಪೂರ್ವ ಸೇವೆಯ ಸ್ಮರಣಾರ್ಥವಾಗಿ ಶ್ರೀಗಳು ಲಿಂಗೈಕ್ಯರಾದ ಜನವರಿ 21 ರ ದಿನವನ್ನು ದಾಸೋಹ ದಿನವಾಗಿ ಆಚರಿಸಲು ರಾಜ್ಯ ಬಿಜೆಪಿ ಸರ್ಕಾರ ನಿರ್ಧರಿಸಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾದ ಬಿ ಶ್ರೀರಾಮುಲು ರವರು ಹೇಳಿದರು. .

Leave a Reply

Your email address will not be published. Required fields are marked *