ಇಂದು ಬಳ್ಳಾರಿಯ ಗೃಹ ಕಛೇರಿಯಲ್ಲಿ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾದ ಬಿ ಶ್ರೀರಾಮುಲು ರವರು ಪತ್ರಿಕಾ ಗೋಷ್ಠಿಯ ಬಳಿಕ ಜನತಾ ದರ್ಶನ ನಡೆಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವರ ಮನವಿಗಳನ್ನು ಸ್ವೀಕರಿಸಿ, ಎಲ್ಲರ ಮನವಿಗಳಿಗೆ ಸೂಕ್ತವಾಗಿ ಸ್ಪಂದಿಸಲಾಯಿತು. ಜೊತೆಗೆ ಸಂಬಂಧಿಸಿದ ಇಲಾಕೆಯ ಅಧಿಕಾರಿಗಳಿಗೆ ಕರೆ ಮಾಡಿ, ಸಾರ್ವಜನಿಕರ ಮನವಿಗಳಿಗೆ ಸ್ಪಂದಿಸಲು ಸೂಚಿಸಲಾಯಿತು.

Leave a Reply

Your email address will not be published. Required fields are marked *