Day: September 7, 2021

ಪೊಲೀಸ್ ಬಿಬಿಎಂಪಿ ಇತರೆ ಇಲಾಖೆಯ ಅನುಮತಿ ಪಡೆಯಲು ಹತ್ತು ದಿನಗಳ ಸಮಯ ಬೇಕು, ಅದರ ಬದಲು ಗಣೇಶ ಹಬ್ಬವನ್ನು ಆಚರಿಸದಂತೆ ನಿಷೇಧಿಸುವುದು ಸೂಕ್ತ ಸಿ ಮನೋಹರ

ವಾರ್ಡಿಗೆ 1ಗಣೇಶ ಸ್ಥಾಪನೆಗೆ ಪೊಲೀಸ್ ಬಿಬಿಎಂಪಿ ಇತರೆ ಇಲಾಖೆಯ ಅನುಮತಿ ಪಡೆಯಲು ಹತ್ತು ದಿನಗಳ ಸಮಯ ಬೇಕು, ಅದರ ಬದಲು ಗಣೇಶ ಹಬ್ಬವನ್ನು ಆಚರಿಸದಂತೆ ನಿಷೇಧಿಸುವುದು ಸೂಕ್ತ ಅಲ್ಲವೇ.ಅವೈಜ್ಞಾನಿಕವಾದ ನಿಮ್ಮ ಕಾನೂನು ಮದುವೆ ರಾಜಕೀಯ ಸಭೆಗಳಿಗೆ ಅನ್ವಯಿಸುವುದಿಲ್ಲವೇ.

ಗಣೇಶ ಚತುರ್ಥಿ ಹಬ್ಬಕ್ಕೆ: ಹೆಚ್ಚುವರಿ ಸೆಪ್ಟೆಂಬರ್ 08 ಮತ್ತು 09 ರಂದು ವಿಶೇಷ ಸಾರಿಗೆ ಬಸ್ಸು.

ಹಾವೇರಿ:ಜು.07 ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 08 ಮತ್ತು 09 ರಂದು ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಂತ ಊರುಗಳಿಗೆ ತೆರಳುವದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚುವರಿ…

ಪಾವಗಡಕ್ಕೆ ತೆರಳುವ ಮಾರ್ಗದಲ್ಲಿ ಸಾರಿಗೆಸಚಿವರಾದ ಶ್ರೀ ಬಿ. ಶ್ರೀರಾಮುಲುರವರಿಗೆ ಅದ್ದೂರಿ ಸ್ವಾಗತ.

ಇಂದು ತುಮಕೂರು ಜಿಲ್ಲೆಯ ಪಾವಗಡಕ್ಕೆ ತೆರಳುವ ಮಾರ್ಗದಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರನ್ನು ಅಭಿಮಾನಿಗಳು ಆತ್ಮೀಯವಾಗಿ ಅಭಿನಂದಿಸಿದರು. ನಿಮ್ಮೆಲ್ಲರ ಪ್ರೀತಿ- ವಿಶ್ವಾಸಕ್ಕೆ ನಾನು ಸದಾ ಆಭಾರಿ ಎಂದು ತಿಳಿಸಿದರು.

ಬರವಣಿಗೆಯ ಕೌಶಲಗಳು – ವಿಶ್ವವಿದ್ಯಾಲಯ ಮಟ್ಟದ ಒಂದು ದಿನದ ಕಾರ್ಯಾಗಾರ

ದಿನಾಂಕ : 07-09-2021 ರಂದು ವಿಶ್ವವಿದ್ಯಾಲಯದ ನಗರ ಕಚೇರಿಕಟ್ಟಡದಲ್ಲಿ ವಿಶ್ವವಿದ್ಯಾಲಯದ ಚಿಕ್ಕಮಗಳೂರು ಮತ್ತುಶಿವಮೊಗ್ಗ ಜಿಲ್ಲೆಯ ವಿಶ್ವವಿದ್ಯಾಲಯದ ವಿವಿಧ ಕಾಲೇಜುಗಳಿಂದಭಾಗವಹಿಸಿದ ಸುಮಾರು 100 ಜನ ಎನ್.ಎಸ್.ಎಸ್. ಸ್ವಯಂ ಸೇವಕರಿಗೆ“ಬರವಣಿಗೆಯ ಕೌಶಲಗಳು” ಕುರಿತ ಒಂದು ದಿನದಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಾಗಾರದಆಯೋಜಕರಾಗಿ ಡಾ. ನಾಗರಾಜ ಪರಿಸರ,…

ಕೊರೊನಾ ದುಷ್ಪರಿಣಾಮಗಳನ್ನು ಕಡಿಮೆ ಮಾಡಲು ಮುನ್ನೆಚ್ಚರಿಕೆಯೊಂದೇ ಮಾರ್ಗ ಶಾಸಕ ಎಂ.ಪಿ. ರೇಣುಕಾಚಾರ್ಯ

ನಗರದ ಟಿ.ಬಿ. ವೃತ್ತದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾಲೇಜಿಗೆ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಕೊರೊನಾ ವೈರಸ್ ಸೋಂಕು ಹರಡದಿರುವಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಗ್ರಾಮೀಣ ಭಾಗಗಳಲ್ಲಿ ವಿದ್ಯಾರ್ಥಿಗಳು ಜಾಗೃತಿ ಮೂಡಿಸಲು ಮುಂದಾಗಬೇಕು. ವೈಯಕ್ತಿಕ…

ಅವೈಜ್ಞಾನಿಕ ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಮಹಾನಗರ ಪಾಲಿಕೆ ಸಭೆಯಲ್ಲಿ ನಿರ್ಣಯಕ್ಕೆ ದಿನೇಶ್ ಕೆ.ಶೆಟ್ಟಿ ಆಗ್ರಹ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿತೆರಿಗೆ ಹೆಚ್ಚಳ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಮಹಾನಗರಪಾಲಿಕೆ ತಕ್ಷಣ ಅವೈಜ್ಞಾನಿಕ ಆಸ್ತಿ ತೆರಿಗೆಯನ್ನು ರದ್ದು ಪಡಿಸಿ ಹಿಂದಿನಆಸ್ತಿ ತೆರಿಗೆಯನ್ನೇ ಮುಂದುವರೆಸಬೇಕೆಂದು ದಾವಣಗೆರೆಮಹಾನಗರ ಪಾಲಿಕೆ ಮಾಜಿ ಸದಸ್ಯರು, ನಗರಸಭೆ ಮಾಜಿಅಧ್ಯಕ್ಷರೂ ಆದ ದಿನೇಶ್ ಕೆ.ಶೆಟ್ಟಿ ಅವರು ಒತ್ತಾಯಿಸಿದ್ದಾರೆ.ಸೆಪ್ಟೆಂಬರ್…

ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ನೇಮಕಾತಿ : ಲಿಖಿತ ಪರೀಕ್ಷೆಗೆ ತರಬೇತಿ

ದಾವಣಗೆರೆ, ಸೆ.7 ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ಕರ್ನಾಟಕರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನೀಡುವ ತರಬೇತಿಗೆ ಅರ್ಜಿಆಹ್ವಾನಿಸಲಾಗಿದೆ. ಆಸಕ್ತರು ಸೆ.14…