ತುಮಕೂರು ಜಿಲ್ಲೆಯ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯೆನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಉದ್ಘಾಟಿಸಿರು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ಫಲಾನುಭವಿಗಳಿಗೆ ಚೆಕ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ತುಮಕೂರು ನಗರ ಶಾಸಕರಾದ ಶ್ರೀ ಜ್ಯೋತಿ ಗಣೇಶ್ , ಅಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.