ತಹಿಸಿಲ್ದಾರರು ಯಾವ ಯಾವ ಕಾರ್ಯಗಳನ್ನು ನಿರ್ವಹಿಸಬಹುದು ?
ತಹಶೀಲ್ದಾರರ ಕಾರ್ಯಗಳು: ತಾಲ್ಲೂಕಿನಲ್ಲಿ ತಹಶೀಲ್ದಾರರು ಸರಕಾರದ ಮುಖ್ಯ ಆಡಳಿತಾಧಿಕಾರಿಯಾಗಿರುತ್ತಾರೆ. ಇವರು ಉಪವಿಭಾಗಾಧಿಕಾರಿಗಳಿಗೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಾರೆ. ತಹಶೀಲ್ದಾರರು ಭೂಕಂದಾಯವನ್ನು ಸಂಗ್ರಹಿಸುವುದು ಮತ್ತು ಗ್ರಾಮಲೆಕ್ಕಾಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆಯೇ ಎಂಬುದನ್ನು ಗಮನಿಸಬೇಕು ಹಾಗೂ ಗ್ರಾಮದ ಪ್ರತಿಯೊಂದು ಕಡತವನ್ನು ಸರಿಯಾಗಿ ಕಾದಿಡಬೇಕು. ಕಾಲ…