Day: September 11, 2021

ಮಾಜಿ ಸಚಿವರಾದ ಶ್ರೀ ಗಾಲಿ ಜನಾರ್ದನ ರೆಡ್ಡಿರವರ ನಿವಾಸದಲ್ಲಿ ಪ್ರತಿಷ್ಠಾಪಿಸಿದ್ದ ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮೂರ್ತಿಯನ್ನುಶಾಸ್ತ್ರೋಕ್ತವಾಗಿ ವಿಸರ್ಜನೆ.

ನಿನ್ನೆ ಮಾಜಿ ಸಚಿವರಾದ ಶ್ರೀ ಗಾಲಿ ಜನಾರ್ದನ ರೆಡ್ಡಿ ಸರ್ ರವರ ನಿವಾಸದಲ್ಲಿ ಪ್ರತಿಷ್ಠಾಪಿಸಿದ್ದ ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮೂರ್ತಿಯನ್ನು ಆತ್ಮೀಯ ಸ್ನೇಹಿತರಾದ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರ ಹಾಗೂ ಕುಟುಂಬ…

ಚಿತ್ರದುರ್ಗ ಬಿಜೆಪಿಯ ರೈತ ಮೋರ್ಚಾ ಆಯೋಜಿಸಿದ್ದ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಸಾರಿಗೆ ಸಚಿವರಾದ ಬಿ. ಶ್ರೀರಾಮುಲು ಬಾಗಿ.

ಇಂದು ಚಿತ್ರದುರ್ಗದ ಚಳ್ಳಕೆರೆಯಲ್ಲಿ ಚಿತ್ರದುರ್ಗ ಬಿಜೆಪಿಯ ರೈತ ಮೋರ್ಚಾ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಭಾಗವಹಿಸಿ,ಸಭೆ ಉದ್ಘಾಟಿಸಿ, ಮಾತನಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ…

ಹೊನ್ನಾಳಿ ಕಾಂಗ್ರೆಸ್ ಪಕ್ಷದ ಮುಖಂಡರುಗಳು CLP ನಾಯಕರಾದ ಮಾನ್ಯ ಸಿದ್ದರಾಮಯ್ಯನವರು ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ ಕೆ ಶಿವಕುಮಾರನ್ನು ಭೇಟಿ .

ಹೊನ್ನಾಳಿ ತಾಲೂಕು ಪಟ್ಟಣದ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಸಿ ಎಲ್ ಪಿ ನಾಯಕರಾದ ಮಾನ್ಯ ಸಿದ್ದರಾಮಯ್ಯನವರು ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದೀರಿ ನಿಮ್ಮಉದ್ದೇಶ ಏನು ಅಂತ ಆನ್ಲೈನ್ ಮೂಲಕ ಕಾಂಗ್ರೆಸ್ ಪಕ್ಷದ ಮುಖಂಡರುಗಳಿಗೆ ಕೇಳಿದಾಗ…

ಸರ್ಕಾರ ಕೋವಿಡ್ ಸಾವಿನ ವಿಚಾರದಲ್ಲಿ ಸುಳ್ಳು ಲೆಕ್ಕ ನೀಡುತ್ತಿದೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಪತ್ರಿಕಾಗೋಷ್ಠಿ.

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಕೋವಿಡ್ ಮೃತರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಉದ್ದೇಶದಿಂದ ಕೋವಿಡ್ ಸಾವಿನ ವಿಚಾರದಲ್ಲಿ ಸುಳ್ಳು ಲೆಕ್ಕ ನೀಡುತ್ತಿದೆ. ರಾಜ್ಯ ಬಿಜೆಪಿ ಸರ್ಕಾರದ ಮಾಹಿತಿ ಪ್ರಕಾರ ಕೋವಿಡ್ ನಲ್ಲಿ ಸತ್ತಿರುವವರ ಸಂಖ್ಯೆ 37,318. ರಾಜ್ಯದಲ್ಲಿ ಜನನ ಹಾಗೂ…

ರೈತರು ಹಾಗೂ ಯೋಧರು ಇಬ್ಬರೂ ಕೂಡ ದೇಶದ ಎರಡು ಕಣ್ಣುಗಳಿದ್ದಂತೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತು ಮಾಜಿ ಶಾಸಕ D G ಶಾಂತನಗೌಡ,

ಹೊನ್ನಾಳಿ : ರೈತರು ಹಾಗೂ ಯೋಧರು ಇಬ್ಬರೂ ಕೂಡ ದೇಶದ ಎರಡು ಕಣ್ಣುಗಳಿದ್ದಂತೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ತಾಲೂಕಿನ ನೇರಲಗುಂಡಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಯೋಧರು ಗಡಿಯಲ್ಲಿ ಕಾವಲು ಕಾಯುತ್ತಿರುವುದರಿಂದ ನಾವಿಲ್ಲಿ ನೆಮ್ಮದಿಯಿಂದ ಜೀವನ ಇರಲು…

ಡಾ||ಶಾಮನೂರು ಶಿವಶಂಕರಪ್ಪನವರಿಗೆ ಡಾಕ್ಟರೇಟ್ ಪ್ರಧಾನ

ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರೂ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರಿಗೆ ಕಲುಬುರಗಿಯ ಶರಣಬಸವ ವಿಶ್ವವಿದ್ಯಾಲಯವು ಶುಕ್ರವಾರದಂದು ಗೌರವ ಡಾಕ್ಟರೇಟ್‍ನ್ನು ಪ್ರಧಾನ ಮಾಡಿತು. ವಿಶ್ವವಿದ್ಯಾಲಯದ ಪ್ರಥಮ ಮತ್ತು ದ್ವಿತೀಯ ಘಟೀಕೋತ್ಸವದಲ್ಲಿ ಡಾ|| ಶಾಮನೂರು ಶಿವಶಂಕರಪ್ಪನವರ…