ಇಂದು ಚಿತ್ರದುರ್ಗದ ಚಳ್ಳಕೆರೆಯಲ್ಲಿ ಚಿತ್ರದುರ್ಗ ಬಿಜೆಪಿಯ ರೈತ ಮೋರ್ಚಾ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಭಾಗವಹಿಸಿ,ಸಭೆ ಉದ್ಘಾಟಿಸಿ, ಮಾತನಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಧಾನಪರಿಷತ್ ಸದಸ್ಯರಾದ ಶ್ರೀ ಎನ್ ರವಿಕುಮಾರ್, ಜಿಲ್ಲಾಧ್ಯಕ್ಷರಾದ ಶ್ರೀ ಎ.ಮುರಳಿ , ಚಿತ್ರದುರ್ಗ ಶಾಸಕರಾದ ಶ್ರೀ ತಿಪ್ಪಾರೆಡ್ಡಿ , ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಟಿ.ವೆಂಕಟೇಶ್ ಯಾದವ್, ರೈತ ಮೋರ್ಚಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *