ನಿನ್ನೆ ಮಾಜಿ ಸಚಿವರಾದ ಶ್ರೀ ಗಾಲಿ ಜನಾರ್ದನ ರೆಡ್ಡಿ ಸರ್ ರವರ ನಿವಾಸದಲ್ಲಿ ಪ್ರತಿಷ್ಠಾಪಿಸಿದ್ದ ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮೂರ್ತಿಯನ್ನು ಆತ್ಮೀಯ ಸ್ನೇಹಿತರಾದ
ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರ ಹಾಗೂ ಕುಟುಂಬ ಸದಸ್ಯರ ಜೊತೆ ನಿವಾಸದಲ್ಲಿನ ಪುಟ್ಟ ಬಾವಿಗೆ ಶಾಸ್ತ್ರೋಕ್ತವಾಗಿ ವಿಸರ್ಜನೆ ಮಾಡಲಾಯಿತು.