ಇಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಬೆಂಗಳೂರಿನ ಗೃಹ ಕಛೇರಿಯಲ್ಲಿ ವಿವಿಧ ಮನವಿಗಳನ್ನು ಹೊತ್ತು ಬಂದಿದ್ದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಮನವಿಗಳನ್ನು ಸ್ವೀಕರಿಸಿ, ಅವರ ಮನವಿಗಳಿಗೆ ಸೂಕ್ತವಾಗಿ ಸ್ಪಂದಿಸಿದರು.
ABC News India