Day: September 16, 2021

AICC ವರಿಷ್ಠ ರಾಹುಲ್ ಗಾಂಧಿರವರು ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಪೂರ್ವಪ್ರಾರ್ಥನೆಯಲ್ಲಿ ಬಾಗಿ.

ಬೆಂಗಳೂರಿನ ಹೊಸೂರು ರಸ್ತೆಯ ಸೇಂಟ್ ಪ್ಯಾಟ್ರಿಕ್ ಚರ್ಚ್ ನಲ್ಲಿ ಗುರುವಾರ ಸಂಜೆ ನಡೆದ ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಪೂರ್ವದ ಪ್ರಾರ್ಥನೆಯಲ್ಲಿ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದಲ್ಲಿ ಪಕ್ಷದ…

ಬೆಂಗಳೂರಿನ ಗೃಹ ಕಛೇರಿಯಲ್ಲಿ ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ರಿಂದ ಜನತಾ ದರ್ಶನ .

ಇಂದು ಬೆಂಗಳೂರಿನ ಗೃಹ ಕಛೇರಿಯಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಜನತಾ ದರ್ಶನ ನಡೆಸಲಾಯಿತು, ಈ ವೇಳೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಮನವಿಗಳನ್ನು ಸ್ವೀಕರಿಸಿ, ಎಲ್ಲರ ಮನವಿಗಳಿಗೆ…

ರಸ್ತೆಯಾಗುವವರೆಗೂ ಮದುವೆಯಾಗಲ್ಲ ಎಂದ ಯುವತಿಗೆ‘ರಸ್ತೆನೂ ಮಾಡ್ತೀವಿ, ಮದುವೆನೂ ಮಾಡ್ತೀವಿ’ ಡಿಸಿ ಮಹಾಂತೇಶ್ ಬೀಳಗಿ ಭರವಸೆ.

ದಾವಣಗೆರೆ ಸೆ. 16‘ರಸ್ತೆನೂ ಮಾಡ್ತೀವಿ, ಮದುವೆನೂ ಮಾಡ್ತೀವಿ’. ತಮ್ಮ ಊರಿಗೆ ರಸ್ತೆಮಾಡಿಕೊಡುವವರೆಗೂ ತಾನು ಮದುವೆಯಾಗಲ್ಲ ಎಂದುಪಟ್ಟುಹಿಡಿದು, ರಸ್ತೆಗಾಗಿ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಪತ್ರಕಳುಹಿಸಿದ್ದ ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿಯಹೆದ್ನೆ ರಾಂಪುರದ ಯುವತಿ ಆರ್.ಡಿ. ಬಿಂದು ಅವರಿಗೆ ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಅವರು ನೀಡಿದ ಭರವಸೆಯ…

ಸೆ. 17 ರಂದು ಬೃಹತ್ ಲಸಿಕಾ ಮೇಳ :ದಾವಣಗೆರೆ ತಾಲ್ಲೂಕಿನಲ್ಲಿ 36850 ಡೋಸ್ ಕೋವಿಶೀಲ್ಡ್ ಲಸಿಕೆ ನೀಡಿಕೆ ಗುರಿ

ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದಸೂಚನೆಯಂತೆ ಸೆ. 17 ರಂದು ದಾವಣಗೆರೆ ತಾಲ್ಲೂಕಿನಲ್ಲಿ ಬೃಹತ್ ಲಸಿಕಾಮೇಳ ಆಯೋಜಿಸಲಾಗಿದ್ದು, ಅಂದು ದಾವಣಗೆರೆಯ ಚಿಗಟೇರಿ ಜಿಲ್ಲಾಆಸ್ಪತ್ರೆ, ಮಹಾನಗರಪಾಲಿಕೆಯ ಎಲ್ಲ 45 ವಾರ್ಡ್‍ಗಳು, ತಾಲ್ಲೂಕಿನ 42ಗ್ರಾಮ ಪಂಚಾಯತ್‍ಗಳು, ಪ್ರಾಥಮಿಕ ಹಾಗೂ ನಗರಆರೋಗ್ಯ ಕೇಂದ್ರಗಳಲ್ಲಿ ಒಟ್ಟು 36850…

ಹೊನ್ನಾಳಿ ನ್ಯಾಮತಿ ತಾಲ್ಲೂಕಿನ ತಂಬಾಕು ಉತ್ಪನ್ನ ಮಾರಾಟ ಮಳಿಗೆಗಳ ಮೇಲೆ ದಾಳಿ, ಕಾಯ್ದೆ ಉಲ್ಲಂಘನೆಗೆ ದಂಡ.

ಹೊನ್ನಾಳಿ ಪಟ್ಟಣ ಹಾಗೂ ನ್ಯಾಮತಿ ತಾಲ್ಲೂಕಿನ ಸವಳಂಗದಲ್ಲಿಗುರುವಾರ ತಂಬಾಕು ನಿಯಂತ್ರಣ ಕೋಶ ವತಿಯಿಂದ ತಂಬಾಕುಉತ್ಪನ್ನ ಮಾರಾಟ ಮಳಿಗೆಗಳ ಮೇಲೆ ದಾಳಿ ನಡೆಸಿ ಕಾಯ್ದೆಉಲ್ಲಂಘನೆಯ 36 ಪ್ರಕರಣಗಳನ್ನು ದಾಖಲಿಸಿ, 3500 ರೂ. ದಂಡವಿಧಿಸಲಾಗಿದೆ. ಕಾಯ್ದೆ 4 ರನ್ವಯ 23 ಪ್ರಕರಣ ವರದಿಯಾಗಿದ್ದು, 2250…

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿಧ ಹುದ್ದೆಗಳಿಗೆ ಗುತ್ತಿಗೆ ಅಧಾರದ ಮೇಲೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿಧಹುದ್ದೆಗಳಿಗೆ ಗುತ್ತಿಗೆ ಅಧಾರದ ಮೇಲೆಎನ್‍ಹೆಚ್‍ಎಂ ಅಡಿಯಲ್ಲಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಜಿ ನೀಡಿಕೆಅವಧಿಯನ್ನು ವಿಸ್ತರಿಸಲಾಗಿದೆ.ಸೆ.17 ರಂದು ಜಿಲ್ಲೆಯಲ್ಲಿ ಕೋವಿಡ್-19 ಲಸಿಕಾ ಮೇಳವನ್ನುಹಮ್ಮಿಕೊಂಡಿರುವುದರಿಂದ ಅರ್ಜಿ ನೀಡುವ ಸಮಯವನ್ನು ಬೆಳಗ್ಗೆ10.30 ರಿಂದ ಸಂಜೆ 5…

ಶಿವಮೊಗ್ಗ : ಗುಣಮಟ್ಟದ ಸುರಕ್ಷಿತ ಆಹಾರ ನೀಡುವುದು ಮಾರಾಟಗಾರನ ಕರ್ತವ್ಯ : ಕೆ.ಬಿ.ಶಿವಕುಮಾರ್

ಶಿವಮೊಗ್ಗ : ಸೆಪ್ಟಂಬರ್ 15 : ಉತ್ತಮ ಗುಣಮಟ್ಟದ, ಸುರಕ್ಷಿತ ಹಾಗೂ ಶುಚಿಯಾದ ಆಹಾರವನ್ನು ನೀಡುವುದು ಪ್ರತಿಯೊಬ್ಬ ಆಹಾರ ಪದಾರ್ಥ ಮಾರಾಟಗಾರನ ಕರ್ತವ್ಯವಾಗಿದ್ದು, ತಮ್ಮಲ್ಲಿಗೆ ಬರುವ ಗ್ರಾಹಕರಿಗೆ ಶುಚಿ, ರುಚಿಯಾದ, ಪೌಷ್ಠಿಕ ಹಾಗೂ ರಿಯಾಯಿತಿ ದರದ ಆಹಾರವನ್ನು ನೀಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್…

ಸಾರಿಗೆ ಸಚಿವರಾದ ಶ್ರೀ ಬಿ. ಶ್ರೀರಾಮುಲುರವರಿಂದ ಸಿಎನ್‌ಜಿ ವಾಹನ ಮಾಲೀಕರಿಗೆ ಅನುಕೂಲವಾಗುವಂತೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಾಗಿ ರೂಪಿಸಿದ ವಿಶೇಷ ಯೋಜನೆಗೆ ಚಾಲನೆ.

ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಗೇಲ್ ಗ್ಯಾಸ್ ಲಿಮಿಟೆಡ್ ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಭಾಗವಹಿಸಿ, ಸಿಎನ್‌ಜಿ ವಾಹನ ಮಾಲೀಕರಿಗೆ ಅನುಕೂಲವಾಗುವಂತೆ ಬೆಂಗಳೂರು ನಗರ ಮತ್ತು…