ಇಂದು ಬೆಂಗಳೂರಿನ ಗೃಹ ಕಛೇರಿಯಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಜನತಾ ದರ್ಶನ ನಡೆಸಲಾಯಿತು, ಈ ವೇಳೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಮನವಿಗಳನ್ನು ಸ್ವೀಕರಿಸಿ, ಎಲ್ಲರ ಮನವಿಗಳಿಗೆ ಸೂಕ್ತವಾಗಿ ಸ್ಪಂದಿಸಲಾಯಿತು.

Leave a Reply

Your email address will not be published. Required fields are marked *