ಇಂದು ಚಿತ್ರದುರ್ಗದಲ್ಲಿ ಲೋಕೋಪಯೋಗಿ ಇಲಾಖೆಯಿಂದ‌ ನಿರ್ಮಿಸಿದ ನೂತನ ಲೋಕೋಪಯೋಗಿ ಇಲಾಖೆ ಕಟ್ಟಡ ಹಾಗೂ ವಿವಿಐಪಿ ಅತಿಥಿಗೃಹ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ ,

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಾಯಿತು.

ಈ ಸಂದರ್ಭಗಳಲ್ಲಿ ಲೋಕೋಪಯೋಗಿ ಸಚಿವರಾದ ಶ್ರೀ ಸಿ.ಸಿ.ಪಾಟೀಲ, ಶಾಸಕರಾದ ಶ್ರೀ ಜಿ.ಹೆಚ್. ತಿಪ್ಪಾರೆಡ್ಡಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *