Day: September 19, 2021

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಂಧನ.

ಮಂಗಳೂರು ಸೆ. : ಮೈಸೂರು ದೇಗುಲ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಅಖಿಲ ಭಾರತೀಯ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಬಂಧಿಸಲಾಗಿದೆ.ಮಂಗಳೂರಿನಲ್ಲಿ ನಿನ್ನೆ ಪತ್ರಿಕಾ ಗೋಷ್ಠಿಯಲ್ಲಿ ಧರ್ಮೇಂದ್ರ, ಹಿಂದೂಗಳ…

ಮಹಾತ್ಮಗಾಂಧಿಯನ್ನೆ ಹತ್ಯೆ ಮಾಡಿದವರು ನಾವು ಯಾರನ್ನು ಬಿಡುವುದಿಲ್ಲ ಎಂದು ಗಾಂಧಿ ಬೆಂಬಲಿಗರಿಗೆ ಬೆದರಿಕೆ ಹಾಕಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಿ, ಎಸ್ ಮನೋಹರ್.

ದಿನಾಂಕ:19/9/2021 ಇಂದು ಮಧ್ಯಾಹ್ನ:3:15 pm ಗೆ. ಹಿಂದೂ ಮಹಾ ಸಭಾದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಹಿಂದೂ ಧರ್ಮವನ್ನು ಪ್ರಸ್ತಾಪಿಸಿ ಮಹಾತ್ಮ ಗಾಂಧಿಯನ್ನೆ ಹತ್ಯೆ ಮಾಡಿದವರು ನಾವು ಯಾರನ್ನು ಬಿಡುವುದಿಲ್ಲ ಎಂದು ಗಾಂಧಿ ಬೆಂಬಲಿಗರಿಗೆ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಕೂಡಲೇ ಆತನನ್ನು ಬಂಧಿಸಿ…

ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಚಾಲನೆ

ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ 125 ಕೋಟಿ ರೂ.ವೆಚ್ಚದಲ್ಲಿ ಒಟ್ಟು 49 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು,ದಾವಣಗೆರೆ ನಗರ ಸಮಗ್ರ ಅಭಿವೃದ್ಧಿ ಹೊಂದಲಿದೆ ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಭಾನುವಾರ ನಗರದ ಪಿಜಿ ಬಡಾವಣೆಯ ಡಾ.ಎಂ.ಸಿ.ಮೋದಿರಸ್ತೆಯಲ್ಲಿ ಮಹಾನಗರಪಾಲಿಕೆಯ ಮಹಾತ್ಮ ಗಾಂಧಿ ನಗರವಿಕಾಸ…