ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನ
ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ
ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ
ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್ಲೈನ್
ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆ ವೆಬ್ಸೈಟ್ ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವನ್ನು
ಕಲ್ಪಿಸಿದ್ದು, ಅ.31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.
ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಅರ್ಹ ವಿದ್ಯಾರ್ಥಿಗಳು
ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಪರಿಶಿಷ್ಟ
ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.