ಸಾರಿಗೆ ಇಲಾಖೆಯ ಸುಧಾರಣೆಗಳ ಭಾಗವಾಗಿ ಹಲವು ಕಾರ್ಮಿಕ ಸಂಘಟನೆ ಹಾಗೂ ಸಂಸ್ಥೆಗಳ ಪ್ರಮುಖರೊಂದಿಗೆ ಮಹತ್ವದ ಸಭೆ. ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ನಡೆಸಿದರು. ಸಭೆಯಲ್ಲಿ ಹಲವು ಮಹತ್ವದ ಸಲಹೆಗಳನ್ನು ನೀಡಿದ್ದಾರೆ.

ಸಂಸ್ಥೆ ಹಾಗೂ ಸಿಬ್ಬಂದಿಯ ಹಿತದೃಷ್ಟಿಯಿಂದ ಹಲವು ಸುಧಾರಣಾ ಕ್ರಮಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದು ಸಚಿವರು ತಿಳಿಸಿದರು.

Leave a Reply

Your email address will not be published. Required fields are marked *