Day: September 23, 2021

ಜಿಲ್ಲಾ ಸಹಕಾರ ಒಕ್ಕೂಟ ಸಾಮಾನ್ಯ ಸಭೆ

ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟದ 18ನೇ ವಾರ್ಷಿಕ ಸಾಮಾನ್ಯಸಭೆ ಅಕ್ಟೋಬರ್ 03 ರಂದು ಮಧ್ಯಾಹ್ನ 12 ಗಂಟೆಗೆ ಒಕ್ಕೂಟದಅಧ್ಯಕ್ಷ ಎನ್.ಎ.ಮುರುಗೇಶ್ ಅವರ ಅಧ್ಯಕ್ಷತೆಯಲ್ಲಿ ಎಂ.ಸಿ.ಸಿ -ಎಬ್ಲಾಕ್‍ನಲ್ಲಿರುವ ಕಲಾಪ್ರಕಾಶ ವೃಂದ ದಾವಣಗೆರೆ-ಹರಿಹರ ಅರ್ಬನ್ಸಹಕಾರ ಬ್ಯಾಂಕ್ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ. ಸಹಕಾರ ಒಕ್ಕೂಟದ ಸದಸ್ಯ…

ಕಿತ್ತೂರು ರಾಣಿ ಚೆನ್ನಮ್ಮ ಮತ್ತು ವೀರಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದಪ್ರಸಕ್ತ ಸಾಲಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತುವೀರಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರಅಭಿವೃದ್ಧಿಗಾಗಿ ಕನಿಷ್ಟ 5 ವರ್ಷಗಳ ಸೇವೆ ಸಲ್ಲಿಸಿರಬೇಕು.ಪ್ರಶಸ್ತಿಗೆ…

ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಾರಿಗೆ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಸಭೆ.

ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಷಯಗಳಿಗೆ ಸಂಬಂಧಿಸಿದಂತೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಸಭೆ ನಡೆಸಿ,ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.…

ಒಗ್ಗೂಡಿದರೆ ಚುನಾವಣೆಯಲ್ಲಿ ಗೆಲುವು CONGRES OBC ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್‌.

ತಿಪಟೂರು ಪಕ್ಷದಲ್ಲಿ ಹಿಂದುಳಿದ ವರ್ಗಗಳ ವಿಭಾಗವು ಅತಿದೊಡ್ಡ ವಿಭಾಗವಾಗಿದ್ದು, ಮುಂದಿನ ಚುನಾವಣೆ ಗಮನದಲ್ಲಿಟ್ಟುಕೊಂಡು ಈ ವಿಭಾಗಕ್ಕೆ ಹೆಚ್ಚಿನ ಗಮನ ನೀಡಿ ಸಮಾಜಗಳನ್ನು ಒಗ್ಗೂಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್‌ ತಿಳಿಸಿದರು. ಜನಮಾನಸದಲ್ಲಿ ಜಾತಿ ವ್ಯವಸ್ಥೆ ಅಷ್ಟಾಗಿ…