ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಷಯಗಳಿಗೆ ಸಂಬಂಧಿಸಿದಂತೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಸಭೆ ನಡೆಸಿ,ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮದ ಅಧ್ಯಕ್ಷರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *