Day: September 25, 2021

ಕನ್ನಡ ಬಾಷೆ ವಿಶ್ವಕ್ಕೆ ಅಮೃತ ಕಾರ್ಯಕ್ರಮ ದೀಪಾ ಬೆಳಗಿಸಿದ ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ.

ಶ್ರೀ ಸ್ನೇಹಜೀವಿ ಗೆಳಯರ ಬಳಗ ವತಿಯಿಂದ ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಕನ್ನಡ ಬಾಷೆ ವಿಶ್ವಕ್ಕೆ ಅಮೃತ ಕಾರ್ಯಕ್ರಮ ಆಯೋಜಿಸಲಾಗಿತ್ತು .ದೀಪಾ ಬೆಳಗಿಸಿದ ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ ,ಈಶ್ವರ್ ಖಂಡ್ರೆ ಸಲೀಮ್ ಅಹಮದ್ಮ ಮಾಜಿ ಶಾಸಕರಾದ ನಂಜಯ್ಯ ಮಠ ಮತ್ತು…

ಸಾರಿಗೆ ಸಚಿವರಾದ ಬಿ ಶ್ರೀರಾಮುಲುರವರು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿ ಮಠಕ್ಕೆ ಭೇಟಿ.

ಇಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿ ಮಠಕ್ಕೆ ಭೇಟಿ ನೀಡಿ, ಶ್ರೀ ದುರುದುಂಡೇಶ್ವರ ಮಠದ ಶ್ರೀ ಪಂಚಮ್ ಶಿವಲಿಂಗೇಶ್ವರ ಸ್ವಾಮೀಜಿ ಅವರ ಆಶೀರ್ವಾದ ಪಡೆಯಲಾಯಿತು.ಜೊತೆಗೆ ಹಾರೈಸಿದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾದ ಬಿ ಶ್ರೀರಾಮುಲು ರವರು ಎಂದು…

ಮಾಜಿ ಶಾಸಕರಾದ ಡಿ ಜಿ ಶಾಂತನ ಗೌಡ್ರುರವರು 2020 /2021ನೇ ಸಾಲಿನ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿ ಸದಸ್ಯರ ವಾರ್ಷಿಕ ಮಹಾಸಭೆಯನ್ನುಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆಯನ್ನು ಕೊಟ್ಟರು .

ಬೆಂಗಳೂರು ದಿನಾಂಕ 25/ 9/ 2021 ರಂದು ಇಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿ ನಿಯಮಿತ ಇವರ ವತಿಯಿಂದ 2020 /2021ನೇ ಸಾಲಿನ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಭೆಯ ಉದ್ಘಾಟನೆಯನ್ನು ಹೊನ್ನಾಳಿ ತಾಲೂಕಿನ ಮಾಜಿ ಶಾಸಕರು ಮತ್ತು…

ಚಿಕ್ಕೋಡಿಯ ಜಿಲ್ಲೆಯ ಬಿಜೆಪಿ ಕಛೇರಿಗೆ ಸಾರಿಗೆ ಸಚಿವರಾದ ಶ್ರೀ ಬಿ. ಶ್ರೀರಾಮುಲುರವರು ಭೇಟಿ.

ಇಂದು ಚಿಕ್ಕೋಡಿಯ ಸಂಘಟನಾತ್ಮಕ ಜಿಲ್ಲೆಯ ಬಿಜೆಪಿ ಕಛೇರಿಗೆ ಭೇಟಿ ನೀಡಿ, ಅಂತ್ಯೋದಯದ ಹರಿಕಾರ, ಅಪ್ರತಿಮ ದೇಶ ಪ್ರೇಮಿ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜಯಂತಿ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಭಾಗವಹಿಸಿ,…

ವಾಣಿಜ್ಯ ಸಪ್ತಾಹ ರಫ್ತುದಾರರ ಸಮಾವೇಶ ಹೆಚ್ಚು ರಫ್ತು ಮಾಡುವುದರಿಂದ ದೇಶದ ಆದಾಯದ ಹೆಚ್ಚಾಗುತ್ತದೆ – ಜಿ.ಎಂ.ಸಿದ್ದೇಶ್ವರ

ಜಿಲ್ಲೆಯಲ್ಲಿ ರಫ್ತುದಾರರು ಹೆಚ್ಚಿದ್ದು ಕೇವಲ ಜಿಲ್ಲೆಮತ್ತು ರಾಜ್ಯದಲ್ಲಿ ವ್ಯಾಪಾರ ಮಾಡುವುದರಿಂದಅಭಿವೃದ್ಧಿಯಾಗುವುದು ಕಷ್ಟ. ಗುಣಮಟ್ಟದ ರಫ್ತುಕೈಗೊಳ್ಳುವ ಮೂಲಕ ಅಂತರಾಷ್ಟ್ರೀಯಮಾರುಕಟ್ಟೆಯಲ್ಲಿ ಉತ್ಪನ್ನಗಳ ಬೇಡಿಕೆಯನ್ನುಹೆಚ್ಚಿಸಿಕೊಳ್ಳಬೇಕು. ಹೆಚ್ಚು ಹೆಚ್ಚು ರಫ್ತುಮಾಡುವುದರಿಂದ ದೇಶದ ಆದಾಯವು ಹೆಚ್ಚಾಗುತ್ತದೆಎಂದು ಸಂಸದ ಡಾ.ಜಿ.ಎಂ.ಸಿದ್ದೇಶ್ವರ ತಿಳಿಸಿದರು.75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದಅಂಗವಾಗಿ ಜಿಲ್ಲಾ ಕೈಗಾರಿಕಾ…