ಬೆಂಗಳೂರು ದಿನಾಂಕ 25/ 9/ 2021 ರಂದು ಇಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿ ನಿಯಮಿತ ಇವರ ವತಿಯಿಂದ 2020 /2021ನೇ ಸಾಲಿನ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಭೆಯ ಉದ್ಘಾಟನೆಯನ್ನು ಹೊನ್ನಾಳಿ ತಾಲೂಕಿನ ಮಾಜಿ ಶಾಸಕರು ಮತ್ತು ರಾಜ್ಯ ಸಹಕಾರ ಮಾರಾಟ ಮಂಡಳಿಯ ಸದಸ್ಯರಾದ ಡಿ ಜಿ ಶಾಂತನಗೌಡ್ರು ರವರು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆಯನ್ನು ಕೊಟ್ಟರು .
ಉಪಸ್ಥಿತಿಯಲ್ಲಿ ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನ ಗೌಡ್ರು ಮತ್ತು ರಾಜ್ಯ ಸಹಕಾರ ಮಾರಾಟ ಮಂಡಳಿಯ ಸರ್ವ ಸದಸ್ಯರುಗಳು ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Leave a Reply

Your email address will not be published. Required fields are marked *