Day: September 26, 2021

: ಬಿಜೆಪಿ ಪಕ್ಷ ಇಂದು ಹೆಮ್ಮರವಾಗಿ ಬೆಳೆದಿದೆ ಎಂದರೆ ಅದಕ್ಕೆ ಪಂಡಿತ್ ದೀನದಯಾಳರೇ ಕಾರಣ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಬಿಜೆಪಿ ಪಕ್ಷ ಇಂದು ಹೆಮ್ಮರವಾಗಿ ಬೆಳೆದಿದೆ ಎಂದರೆ ಅದಕ್ಕೆ ಪಂಡಿತ್ ದೀನದಯಾಳರೇ ಕಾರಣ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ತಾಲೂಕಿನ ಹೊಸಮಳಲಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ದೀನದಯಾಳರ 105 ನೇ ಜನ್ಮದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಹುಟ್ಟುಹಬ್ಬದಿಂದ ಒಂದು ತಿಂಗಳ…

ಅಹಿಂದ ವರ್ಗದವರ ಅಧಿಕಾರ ಮೊಟಕುಗೊಳಿಸುವ ಮೂಲಕ ಮೀಸಲಾತಿಗೆ ಕಡಿವಾಣ: ಹೆಚ್.ಬಿ.ಮಂಜಪ್ಪ.

ಹೊನ್ನಾಳಿ,26: ಪ್ರಜಾಪ್ರಭುತ್ವದಡಿಯಲ್ಲಿ ರಾಜ್ಯದ ಆಡಳಿತ ನಡೆಸುವಂತಿರಬೇಕೆ ಹೊರತು,ಜಾತಿ ಮುಖ್ಯವಾಗಬಾರದು.ಅಹಿಂದ ಸಂಘಟನೆಗೆ ಮೊದಲು ಆದ್ಯತೆ ನೀಡುವಮೂಲಕ ಧರಣಿ ಸತ್ಯಗ್ರಹದಲ್ಲಿ ಪಾಲ್ಗೊಂಡು ಸಿದ್ದರಾಮಯ್ಯನವರ ಬಲ ಪಡಿಸಲು ಸಾದ್ಯವಾಗಲಿದೆ ಎಂಬುದಾಗಿ ಡಾ.ಈಶ್ವರನಾಯ್ಕ ಹೇಳಿದರು.ಅವರು ಭಾನುವಾರ ಮೋಹನ್‍ಎನ್‍ಕ್ಲೈನಲ್ಲಿ ತಾಲ್ಲೂಕು ಮಟ್ಟದ ಹಿಂದುಳಿದ ಜಾತಿಗಳ ಒಕ್ಕೂಟದ ಸಭೆಯ ಅಧ್ಯಕ್ಷತೆವಹಿಸಿ…

ಜನ್ಮದಿನಕ್ಕೆ ಶುಭಕೋರಿದ ಎಲ್ಲರಿಗೂ ಕೃತಜ್ಞತೆಗಳು: ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ: ನನ್ನ ಜನ್ಮದಿನಕ್ಕೆ ಶುಭಕೋರಿದ ಪ್ರತಿಯೊಬ್ಬರಿಗೂ ಹೃದಯಪೂರ್ವಕ ಕೃತಜ್ಞತೆಗಳು ಎಂದು ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಕರೋನಾ 3ನೇ ಅಲೆಯ ಭೀತಿಯ ನಡುವೆಯೂ ಸಹ ನಮ್ಮ ಮನೆ, ಕಛೇರಿಗೆ ಸಾವಿರಾರು ಅಭಿಮಾನಿಗಳು, ಗುರು-ಹಿರಿಯರಿಗೂ, ಕಾಂಗ್ರೆಸ್ ಪಕ್ಷದ ಜಿಲ್ಲಾ ಪದಾಧಿಕಾರಿಗಳಿಗೂ, ವಿವಿಧ ಘಟಕಗಳ…

ನಾಳಿನ ಭಾರತ್ ಬಂದ್‍ಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಬೆಂಬಲ

ದಾವಣಗೆರೆ: ರೈತರಿಗೆ ಮರಣ ಶಾಸನವಾಗಿರುವ ಕೃಷಿಕಾಯಿದೆಗಳನ್ನು ರದ್ದು ಪಡಿಸಬೇಕು, ಅಡುಗೆ ಅನಿಲ,ಪೆಟ್ರೋಲ್- ಡಿಸೇಲ್ ಹಾಗೂ ಅಗತ್ಯ ವಸ್ತುಗಳ ಬೆಲೆಏರಿಕೆಯನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾಮತ್ತಿತರೆ ಸಂಘಟನೆಗಳ ನೇತೃತ್ವದಲ್ಲಿ ಕರೆದಿರುವಭಾರತ್ ಬಂದ್‍ಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷ ಬೆಂಬಲವ್ಯಕ್ತಪಡಿಸಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ…

ದಾವಣಗೆರೆ ಜಿಲ್ಲೆ ಭಾರತೀಯ ಜನತಾ ಪಾರ್ಟಿ ರಾಜ್ಯ ಕಾರ್ಯಕಾರಣಿ ಸಭೆ ನಿಮಿತ್ತ ಕಾರ್ಯನಿರ್ವಹಿಸಿದ ಪ್ರಬಂಧಕರಿಗೆ ಅಭಿನಂದನಾ ಸಮಾರಂಭ.

ಭಾರತೀಯ ಜನತಾ ಪಾರ್ಟಿ ದಾವಣಗೆರೆ ಜಿಲ್ಲೆ ರಾಜ್ಯ ಕಾರ್ಯಕಾರಣಿ ಸಭೆ ನಿಮಿತ್ತ ಕಾರ್ಯನಿರ್ವಹಿಸಿದ ಪ್ರಬಂಧಕರಿಗೆ ಅಭಿನಂದನಾ ಸಮಾರಂಭ..?ಸಮಾರಂಭದಲ್ಲಿಜನಪ್ರಿಯ ಸಂಸದರು ಹಾಗು ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್,ಜನಪ್ರಿಯ ಸಂಸದರಾದ ಜಿ ಎಂ ಸಿದ್ದೇಶ್ವರ್ ಜನಪ್ರಿಯ ಶಾಸಕರಾದ ಎಸ್ ಎ ರವೀಂದ್ರನಾಥ್ ಜನಪ್ರಿಯ…

ಸಂಕೇಶ್ವರ ಪಟ್ಟಣದಲ್ಲಿ ಪುರಸಭೆ ಕಟ್ಟಡ ಮತ್ತು ಹೈಟೆಕ್ ಬಸ್ ನಿಲ್ದಾಣವನ್ನು ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಾರಿಗೆಸಚಿವರಾದ ಶ್ರೀ ಬಿ. ಶ್ರೀರಾಮುಲುರವರಿಂದ ಚಾಲನೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪುರಸಭೆ ಕಟ್ಟಡ ಮತ್ತು ಹೈ ಟೆಕ್ ಬಸ್ ನಿಲ್ದಾಣವನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ…