Day: September 27, 2021

ಕುಂದೂರು ಗ್ರಾಮದ ಶಿವ ಬ್ಯಾಂಕ್ ಸೊಸೈಟಿಯ ನೂತನ ಕಟ್ಟಡಕ್ಕೆ ಸೈಟ್ ವೀಕ್ಷಿಸಿದ ಡಿ.ಜಿ.ಶಾಂತನಗೌಡರು.

HONNALI ತಾಲೂಕಿನ ಕುಂದೂರು ಗ್ರಾಮದ ಶಿವ ಬ್ಯಾಂಕ್ ಸೊಸೈಟಿಯ ನೂತನ ಕಟ್ಟಡಕ್ಕೆ ಸೈಟ್ ವೀಕ್ಷಿಸಿ ಸೊಸೈಟಿಯ ಅಭಿವೃದ್ಧಿಯ ಸಲುವಾಗಿ ಕೊಂಡುಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರು ಸಾಧು ಲಿಂಗಾಯತ ಸಮಾಜದ ಅಧ್ಯಕ್ಷರಾದ ಕರೇಗೌಡರು ಸಾಸ್ವೆಹಳ್ಳಿ ಬ್ಲಾಕ್…

ನ್ಯಾಮತಿ ಆಯುಷ್ ಇಲಾಖೆ ಬಾಲಸಂಜೀವಿನಿ ಕಾರ್ಯಕ್ರಮಕ್ಕೆ ಚಾಲನೆ.

ನ್ಯಾಮತಿ : ಸೆ 27 ನ್ಯಾಮತಿ ತಾಲ್ಲೂಕು ಚಿನ್ನಿಕಟ್ಟೆ ಗ್ರಾಮದಲ್ಲಿ 2ರಿಂದ 6ವರ್ಷ ಒಳಗೆ ಬರುವ ಕಡಿಮೆ ತೂಕ ಎಂಎಎಂ ಮತ್ತು ಅತಿ ಕಡಿಮೆ ತೂಕ ಹೊಂದಿರುವ ಮಕ್ಕಳಿಗೆ ಕೊರೋನಾ ಮೂರನೇ ಅಲೆಯ ವಿರುದ್ಧ ರೋಗನಿರೋಧಕ ಶಕ್ತಿ ವೃದ್ಧಿಗಾಗಿ ಆಯುಷ್ ಇಲಾಖೆಯಿಂದ…

ಸಹಕಾರ ಅಭಿವೃದ್ಧಿ ಇಲಾಖೆಗೆ ರೈತರ ಮುತ್ತಿಗೆ ರೈತರಿಗೆ ಸಾಥ್ ನೀಡಿದ ತಾಲೂಕ್ ಅಹಿಂದ ನಾಯಕ ಬಿ ಸಿದ್ದಪ್ಪ

ಸಹಕಾರ ಅಭಿವೃದ್ಧಿ ಇಲಾಖೆಗೆ ರೈತರ ಮುತ್ತಿಗೆ ರೈತರಿಗೆ ಸಾಥ್ ನೀಡಿದ ತಾಲೂಕ್ ಅಹಿಂದ ನಾಯಕ ಬಿ ಸಿದ್ದಪ್ಪ ಹೊನ್ನಾಳಿ ಸೆ 27 ಸಾಲ ಮನ್ನಾ ದಿಂದ ವಂಚಿತ ರೈತರಿಂದ ಇಂದು ಪಟ್ಟಣದ ಸಹಕಾರ ಅಭಿವೃದ್ಧಿ ಅಧಿಕಾರಿಗಳ ಕಚೇರಿಗೆ ನೂರಾರು ರೈತರು ಮುತ್ತಿಗೆ…

ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲುರವರಿಂದ ಬಳ್ಳಾರಿಯ ಗೃಹ ಕಛೇರಿಯಲ್ಲಿ ಜನತಾ ದರ್ಶನ .

ಇಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಬಳ್ಳಾರಿಯ ಗೃಹ ಕಛೇರಿಯಲ್ಲಿ ಜನತಾ ದರ್ಶನ ನಡೆಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವರ ಮನವಿಗಳನ್ನು ಸ್ವೀಕರಿಸಿ, ಎಲ್ಲರ ಮನವಿಗಳಿಗೆ ಸೂಕ್ತವಾಗಿ ಸ್ಪಂದಿಸಲಾಯಿತು ಜೊತೆಗೆ ಸಂಬಂಧಿಸಿದ ಇಲಾಕೆಯ…

ಹೊನ್ನಾಳಿ ನ್ಯಾಮತಿ ಅವಳಿ ತಾಲೂಕುಗಳ ಅಭಿವೃದ್ದಿಯೇ ನನ್ನ ಮೂಲ ಮಂತ್ರ ಶಾಸಕ ಎಂ.ಪಿ.ರೇಣುಕಾಚಾರ್ಯ .

ನ್ಯಾಮತಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕುಗಳ ಅಭಿವೃದ್ದಿಯೇ ನನ್ನ ಮೂಲ ಮಂತ್ರಿ ಈ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದು ಅವಳಿ ತಾಲೂಕುಗಳನ್ನು ಮಾದರಿ ತಾಲೂಕು ಮಾಡ ಬೇಕೆಂದು ಪಣ ತೊಟ್ಟಿದ್ದೇನೆಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿ ಸುರಹೊನ್ನೆ ಗ್ರಾಮದಲ್ಲಿ 12 ಲಕ್ಷ…

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವಬಾಲಕ ಮತ್ತು ಬಾಲಕಿಯರು ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗಮತ್ತು ಇತರೆ ಜನಾಂಗದ ವಿದ್ಯಾರ್ಥಿಗಳಿಂದ ಆನ್‍ಲೈನ್‍ನಲ್ಲಿ ಅರ್ಜಿಆಹ್ವಾನಿಸಲಾಗಿದೆ. ಪ್ರವರ್ಗ-1, ಪ.ಜಾತಿ/ಪ.ವರ್ಗ ವಿದ್ಯಾರ್ಥಿಯ ಪೋಷಕರ ವಾರ್ಷಿಕಆದಾಯ 2.50…

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹೊನ್ನಾಳಿ ಘಟಕ ಹಾಗೂ ಕರವೇ ಸಂಘಟನೆ ಹಾಗೂ ದಲಿತ ಸಂಘಟನೆಗಳು ಒಟ್ಟಾಗಿ ಸೇರಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹೊನನ್ನಾಳಿ ಹಾಗೂ ಅಖಂಡ ಕರ್ನಾಟಕ ರೈತ ಸಂಘ ಪಕ್ಷಾತೀತ ಮತ್ತು ನ್ಯಾಮತಿ ಘಟಕ ಹಾಗೂ ಕರವೇ ಸಂಘಟನೆ ಹಾಗೂ ದಲಿತ ಸಂಘಟನೆಗಳು ಒಟ್ಟಾಗಿ ಸೇರಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ…