ಇಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಬಳ್ಳಾರಿಯ ಗೃಹ ಕಛೇರಿಯಲ್ಲಿ ಜನತಾ ದರ್ಶನ ನಡೆಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವರ ಮನವಿಗಳನ್ನು ಸ್ವೀಕರಿಸಿ, ಎಲ್ಲರ ಮನವಿಗಳಿಗೆ ಸೂಕ್ತವಾಗಿ ಸ್ಪಂದಿಸಲಾಯಿತು ಜೊತೆಗೆ ಸಂಬಂಧಿಸಿದ ಇಲಾಕೆಯ ಅಧಿಕಾರಿಗಳಿಗೆ ಕರೆ ಮಾಡಿ, ಸಾರ್ವಜನಿಕರ ಮನವಿಗಳಿಗೆ ಸ್ಪಂದಿಸಲು ಸೂಚಿಸಿದರು.