ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ವಿಶ್ವ ಹೃದಯ ದಿನ ಆಚರಣೆ
ದಾವಣಗೆರೆ,ಸೆ.29ಸ್ವಾತಂತ್ರ್ಯದ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಸ್ಮಾರ್ಟ್ಸಿಟಿ ವತಿಯಿಂದ 3 ದಿನಗಳ ಕಾಲ ಆಯೋಜಿಸಿರುವಕಾರ್ಯಕ್ರಮಗಳು ಅರ್ಥಪೂರ್ಣವಾಗಿದ್ದು, ಇದರ ಅಂಗವಾಗಿಜನರಲ್ಲಿ ಜಾಗೃತಿ ಮೂಡಿಸಲು ಆಚರಿಸಲಾಗುತ್ತಿರುವ ವಿಶ್ವ ಹೃದಯದಿನ ಕಾರ್ಯಕ್ರಮ ಆಚರಣೆ ಶ್ಲಾಘನೀಯ ಎಂದು ಶಾಸಕಎಸ್.ಎ.ರವೀಂದ್ರನಾಥ್ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ…