ಜಾತಿಗಣತಿ ಬಿಡುಗಡೆ ಮಾಡದಿದ್ದರೆ ವಿಧಾನಸೌಧ ಮುತ್ತಿಗೆ: ಮಾಜಿ ಶಾಸಕ, ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ್ ಎಚ್ಚರಿಕೆ ನೀಡಿದ್ದಾರೆ.
ತುರುವೇಕೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ 169 ಕೋಟಿ ವೆಚ್ಚ ಮಾಡಿ ಸಿದ್ಧಪಡಿಸದ ಶೈಕ್ಷಣಿಕ ಜಾತಿಗಣತಿಯನ್ನು ಸರ್ಕಾರ ಕೂಡಲೇ ಬಿಡುಗಡೆಗೊಳಿಸಬೇಕು, ಇಲ್ಲವಾದಲ್ಲಿ ಹಿಂದುಳಿದ ವರ್ಗಗಳ ವತಿಯಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಮಾಜಿ ಶಾಸಕ, ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ…