Month: September 2021

ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ 120 ಆ್ಯಂಬುಲೆನ್ಸ್ ಸಾರಿಗೆಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಲೋಕಾರ್ಪಣೆ

ಇಂದು ವಿಧಾನಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 108 ಆರೋಗ್ಯ ಕವಚ ತುರ್ತು ವೈದ್ಯಕೀಯ ಆ್ಯಂಬುಲೆನ್ಸ್ ಸೇವೆಗಾಗಿ ನೂತನ 120 ಆ್ಯಂಬುಲೆನ್ಸ್ ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ 120 ಆ್ಯಂಬುಲೆನ್ಸ್…

ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸೊರಟೂರು ಗ್ರಾಮದ ಹನುಮಂತಪ್ಪ ಸಾವನ್ನಪ್ಪಿದ್ದು, ಮೃತರ ಮನೆಗೆ ಶಾಸಕ ಎಂ.ಪಿ.ರೇಣುಕಾಚಾರ್ಯ ಭೇಟಿ

ಹೊನ್ನಾಳಿ : ತಾಲೂಕಿನ ಸೊರಟೂರು ಗ್ರಾಮದ ಬಳಿ ಕಳೆದ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸೊರಟೂರು ಗ್ರಾಮದ ಹನುಮಂತಪ್ಪ ಸಾವನ್ನಪ್ಪಿದ್ದು, ಮೃತರ ಮನೆಗೆ ಶಾಸಕ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ವೈಯಕ್ತಿಕ, 25 ಸಾವಿರ ಧನ ಸಹಾಯ…

ಮಾಜಿ ಸಚಿವರಾದ ಶ್ರೀ ಗಾಲಿ ಜನಾರ್ದನ ರೆಡ್ಡಿರವರ ನಿವಾಸದಲ್ಲಿ ಪ್ರತಿಷ್ಠಾಪಿಸಿದ್ದ ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮೂರ್ತಿಯನ್ನುಶಾಸ್ತ್ರೋಕ್ತವಾಗಿ ವಿಸರ್ಜನೆ.

ನಿನ್ನೆ ಮಾಜಿ ಸಚಿವರಾದ ಶ್ರೀ ಗಾಲಿ ಜನಾರ್ದನ ರೆಡ್ಡಿ ಸರ್ ರವರ ನಿವಾಸದಲ್ಲಿ ಪ್ರತಿಷ್ಠಾಪಿಸಿದ್ದ ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮೂರ್ತಿಯನ್ನು ಆತ್ಮೀಯ ಸ್ನೇಹಿತರಾದ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರ ಹಾಗೂ ಕುಟುಂಬ…

ಚಿತ್ರದುರ್ಗ ಬಿಜೆಪಿಯ ರೈತ ಮೋರ್ಚಾ ಆಯೋಜಿಸಿದ್ದ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಸಾರಿಗೆ ಸಚಿವರಾದ ಬಿ. ಶ್ರೀರಾಮುಲು ಬಾಗಿ.

ಇಂದು ಚಿತ್ರದುರ್ಗದ ಚಳ್ಳಕೆರೆಯಲ್ಲಿ ಚಿತ್ರದುರ್ಗ ಬಿಜೆಪಿಯ ರೈತ ಮೋರ್ಚಾ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಭಾಗವಹಿಸಿ,ಸಭೆ ಉದ್ಘಾಟಿಸಿ, ಮಾತನಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ…

ಹೊನ್ನಾಳಿ ಕಾಂಗ್ರೆಸ್ ಪಕ್ಷದ ಮುಖಂಡರುಗಳು CLP ನಾಯಕರಾದ ಮಾನ್ಯ ಸಿದ್ದರಾಮಯ್ಯನವರು ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ ಕೆ ಶಿವಕುಮಾರನ್ನು ಭೇಟಿ .

ಹೊನ್ನಾಳಿ ತಾಲೂಕು ಪಟ್ಟಣದ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಸಿ ಎಲ್ ಪಿ ನಾಯಕರಾದ ಮಾನ್ಯ ಸಿದ್ದರಾಮಯ್ಯನವರು ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದೀರಿ ನಿಮ್ಮಉದ್ದೇಶ ಏನು ಅಂತ ಆನ್ಲೈನ್ ಮೂಲಕ ಕಾಂಗ್ರೆಸ್ ಪಕ್ಷದ ಮುಖಂಡರುಗಳಿಗೆ ಕೇಳಿದಾಗ…

ಸರ್ಕಾರ ಕೋವಿಡ್ ಸಾವಿನ ವಿಚಾರದಲ್ಲಿ ಸುಳ್ಳು ಲೆಕ್ಕ ನೀಡುತ್ತಿದೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಪತ್ರಿಕಾಗೋಷ್ಠಿ.

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಕೋವಿಡ್ ಮೃತರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಉದ್ದೇಶದಿಂದ ಕೋವಿಡ್ ಸಾವಿನ ವಿಚಾರದಲ್ಲಿ ಸುಳ್ಳು ಲೆಕ್ಕ ನೀಡುತ್ತಿದೆ. ರಾಜ್ಯ ಬಿಜೆಪಿ ಸರ್ಕಾರದ ಮಾಹಿತಿ ಪ್ರಕಾರ ಕೋವಿಡ್ ನಲ್ಲಿ ಸತ್ತಿರುವವರ ಸಂಖ್ಯೆ 37,318. ರಾಜ್ಯದಲ್ಲಿ ಜನನ ಹಾಗೂ…

ರೈತರು ಹಾಗೂ ಯೋಧರು ಇಬ್ಬರೂ ಕೂಡ ದೇಶದ ಎರಡು ಕಣ್ಣುಗಳಿದ್ದಂತೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತು ಮಾಜಿ ಶಾಸಕ D G ಶಾಂತನಗೌಡ,

ಹೊನ್ನಾಳಿ : ರೈತರು ಹಾಗೂ ಯೋಧರು ಇಬ್ಬರೂ ಕೂಡ ದೇಶದ ಎರಡು ಕಣ್ಣುಗಳಿದ್ದಂತೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ತಾಲೂಕಿನ ನೇರಲಗುಂಡಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಯೋಧರು ಗಡಿಯಲ್ಲಿ ಕಾವಲು ಕಾಯುತ್ತಿರುವುದರಿಂದ ನಾವಿಲ್ಲಿ ನೆಮ್ಮದಿಯಿಂದ ಜೀವನ ಇರಲು…

ಡಾ||ಶಾಮನೂರು ಶಿವಶಂಕರಪ್ಪನವರಿಗೆ ಡಾಕ್ಟರೇಟ್ ಪ್ರಧಾನ

ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರೂ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರಿಗೆ ಕಲುಬುರಗಿಯ ಶರಣಬಸವ ವಿಶ್ವವಿದ್ಯಾಲಯವು ಶುಕ್ರವಾರದಂದು ಗೌರವ ಡಾಕ್ಟರೇಟ್‍ನ್ನು ಪ್ರಧಾನ ಮಾಡಿತು. ವಿಶ್ವವಿದ್ಯಾಲಯದ ಪ್ರಥಮ ಮತ್ತು ದ್ವಿತೀಯ ಘಟೀಕೋತ್ಸವದಲ್ಲಿ ಡಾ|| ಶಾಮನೂರು ಶಿವಶಂಕರಪ್ಪನವರ…

ತಹಿಸಿಲ್ದಾರರು ಯಾವ ಯಾವ ಕಾರ್ಯಗಳನ್ನು ನಿರ್ವಹಿಸಬಹುದು ?

ತಹಶೀಲ್ದಾರರ ಕಾರ್ಯಗಳು: ತಾಲ್ಲೂಕಿನಲ್ಲಿ ತಹಶೀಲ್ದಾರರು ಸರಕಾರದ ಮುಖ್ಯ ಆಡಳಿತಾಧಿಕಾರಿಯಾಗಿರುತ್ತಾರೆ. ಇವರು ಉಪವಿಭಾಗಾಧಿಕಾರಿಗಳಿಗೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಾರೆ. ತಹಶೀಲ್ದಾರರು ಭೂಕಂದಾಯವನ್ನು ಸಂಗ್ರಹಿಸುವುದು ಮತ್ತು ಗ್ರಾಮಲೆಕ್ಕಾಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆಯೇ ಎಂಬುದನ್ನು ಗಮನಿಸಬೇಕು ಹಾಗೂ ಗ್ರಾಮದ ಪ್ರತಿಯೊಂದು ಕಡತವನ್ನು ಸರಿಯಾಗಿ ಕಾದಿಡಬೇಕು. ಕಾಲ…

ಸಾರಿಗೆ ಸಚಿವರಾದ ಬಿ ಶ್ರೀರಾಮುಲುರವರಿಂದ ನಾಡಿನ ಸಮಸ್ತ ಜನತೆಗೆ ಶ್ರೀ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು.

“ಗಜಾನನಾಯ ಗಾಂಗೇಯ ಸಹಜಾಯ ಸದಾತ್ಮನೇಗೌರಿ ಪ್ರಿಯ ತನೂಜಾಯ ಗಣೇಶಯಾಸ್ತು ಮಂಗಳಂ” ನಾಡಿನ ಸಮಸ್ತ ಜನತೆಗೆ ಶ್ರೀ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಜಗತ್ತಿಗೆ ಬಂದಿರುವ ಮಹಾಮಾರಿ ಕೋರೋನಾ ಸಂಕಷ್ಟವನ್ನು ಸಂಕಷ್ಟಹರ ಶ್ರೀ ವಿಘ್ನೇಶ್ವರನು ದೂರ ಮಾಡಿ ಎಲ್ಲರಿಗೂ ಸಕಲ ಸಮೃದ್ಧಿ, ಆರೋಗ್ಯ…