Month: September 2021

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ರವರು ಕೇಂದ್ರ ಸರ್ಕಾರದ ವೈಫಲ್ಯಗಳನ್ನುಮತ್ತು ಬೆಲೆ ಏರಿಕೆ ವಿರೋಧಿಸಿ ರಾಜಭವನ ಚಲೋ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ರವರು ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಕುರಿತು ಮಾತನಾಡಿದರು ನಾವಿಂದು ಬೆಲೆ ಏರಿಕೆ ಹಾಗೂ ದೇಶದ ಆರೂವರೆ ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಾಟ ಮಾಡಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ.ಬಿಜೆಪಿ ಅಧಿಕಾರಕ್ಕೆ ಬರಲು…

ಸಾರಿಗೆ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿ ಉದ್ಘಾಟಿಸಿರು.

ತುಮಕೂರು ಜಿಲ್ಲೆಯ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯೆನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು…

ಸಾರಿಗೆ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಪರಿಶಿಷ್ಟ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿ ಉದ್ಘಾಟನೆ.

ತುಮಕೂರು ಜಿಲ್ಲೆಯ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯೆನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು…

ಗೌರಿ ಗಣೇಶ ಹಬ್ಬದ ವಿದಿ ವಿಧಾನ ಬಲ್ಲಿರಾ. ಆಚರಣಾ. ಬಗೆ ಹೇಗೆ

ಹಿಂದೂ ಸಂಪ್ರದಾಯದಲ್ಲಿ ಪ್ರತಿಯೊಂದು ಹಬ್ಬವೂ ಪೌರಾಣಿಕ ಹಿನ್ನೆಲೆಯನ್ನು ಹೊಂದಿದೆ. ಅಂತಹ ಹಬ್ಬಗಳಲ್ಲಿ ಗೌರಿ-ಗಣೇಶ ಹಬ್ಬವೂ ಅತ್ಯಂತ ಮುಖ್ಯವಾದುದು. ಭಾದ್ರಪದ ಮಾಸದಲ್ಲಿ ಬರುವ ಮೊದಲ ಹಬ್ಬವೇ ಗೌರಿಹಬ್ಬ. ಈ ಗೌರಿ ಹಬ್ಬದ ಆಚರಣೆಗೆ ಕಥೆಗಳಿವೆ. ಬಂಧು ಬಾಂಧವರನ್ನು ಭಾವೈಕ್ಯತೆಯನ್ನು ಗಟ್ಟಿಗೊಳಿಸುವುದು ಈ ಹಬ್ಬದ…

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕ :  ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಇಲಾಖೆಯು ವಿಕಲಚೇತನರ ಗ್ರಾಮೀಣ ಪುನರ್ವಸತಿಯೋಜನೆಯಡಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ನಲ್ಲೂರು ಹಾಗೂಜಗಳೂರು ತಾಲ್ಲೂಕಿನ ಗುತ್ತಿದುರ್ಗ ಗ್ರಾಮ ಪಂಚಾಯಿತಿಗಳಲ್ಲಿಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ(ವಿ.ಆರ್.ಡಬ್ಲ್ಯೂ) ಕೆಲಸಕ್ಕೆ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದೆ.ಕಾರ್ಯಕರ್ತರಿಗೆ ಪ್ರತಿ ತಿಂಗಳು ರೂ. 6,000 ಗಳಗೌರವಧನ…

ಡಾ|| ಶಾಮನೂರು ಶಿವಶಂಕರಪ್ಪನವರಿಗೆ ಶರಣಬಸವ ವಿ.ವಿ.ಯಿಂದ ಡಾಕ್ಟರೇಟ್

ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದಅಧ್ಯಕ್ಷರೂ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರಿಗೆಕಲುಬುರಗಿಯ ಶರಣಬಸವ ವಿಶ್ವವಿದ್ಯಾಲಯ ಗೌರವಡಾಕ್ಟರೇಟ್ ನೀಡಲಾಗಿದೆ ಎಂದು ವಿಶ್ವವಿದ್ಯಾಲಯದಉಪಕುಲಪತಿ ನಿರಂಜನ್ ವಿ ನಿಷ್ಟಿ ಅವರು ತಿಳಿಸಿದ್ದಾರೆ.ನಾಳೆ ಅಂದರೆ ಸೆಪ್ಟೆಂಬರ್ 10ರಂದು ಗುಲ್ಬರ್ಗಾದಶರಣಬಸವ ವಿಶ್ವವಿದ್ಯಾಲಯದಲ್ಲಿ ನಡೆಯುವ ಸರಳಸಮಾರಂಭದಲ್ಲಿ…

ಅನುಭವ_ಶ್ರಾವಣ_2021 ಸಮಾರೋಪ ಸಮಾರಂಭ ಕಾರ್ಯಕ್ರಮ ಗುರುಗಳಾದ ಶ್ರೀ ವೇಮಾನಂದಸ್ವಾಮೀಜಿಗಳ ನೇತೃತ್ವದಲ್ಲಿ ಸಿಂಧನೂರಿನಲ್ಲಿ ನೆರವೇರಿತು.

ಸದರಿ ಕಾರ್ಯಕ್ರಮದಲ್ಲಿ ಸಮಾಜದ ಪೂಜ್ಯ ಗುರುಗಳಾದ ಶ್ರೀ #ವೇಮಾನಂದಸ್ವಾಮೀಜಿಗಳು. ಸಮಾಜದ ಬಗ್ಗೆ ಅತ್ಯಂತ ಕಳಕಳಿ ಹೊಂದಿರುವ ನಮ್ಮ ನಿಮ್ಮೆಲ್ಲರ ಪ್ರೀತಿಯ ನಾಯಕರಾದಂತಹ ಮಾಜಿ ಸಚಿವರು ಹಾಲಿ ಶಾಸಕರು ಶ್ರೀ #ಡಾ: #ರಾಮಲಿಂಗರೆಡ್ಡಿ ರವರು, ಹಾಗೂ ಕುಷ್ಟಗಿ ಶಾಸಕರು ಶ್ರೀ #ಅಮರೇಗೌಡಬಯ್ಯಾಪುರ ರವರು,…

ನಾಡಿನ ಸಮಸ್ತ ಜನತೆಗೆ ಅಂತರರಾಷ್ಟ್ರೀಯ ಸಾಕ್ಷರತಾ ದಿನದ ಶುಭಾಶಯಗಳು.ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲು

ಶಿಕ್ಷಣ ಮಾನವನ ಪ್ರಗತಿಗೆ ಆಧಾರವಾಗಿದೆ. ಅನಕ್ಷರಸ್ಥರ ಬದುಕಿನಲ್ಲಿ ಅಕ್ಷರ ಬಿತ್ತುವ ಮೂಲಕ ಜ್ಞಾನದ ಬೆಳೆಯನ್ನು ಬೆಳೆಯುವುದರ ಜೊತೆಗೆ ಕರ್ನಾಟಕವನ್ನು ಸಾಕ್ಷರನಾಡು- ಸಮೃದ್ಧಿಯ ಬೀಡಾಗಿ ಬೆಳಗಲು ನಾವೆಲ್ಲರೂ ಶ್ರಮಿಸೋಣ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು…

ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲುರವರು ವಿವಿಧ ಜಿಲ್ಲೆಗಳಲ್ಲಿ ನಡೆದ ಉದ್ಘಾಟನಾ ಸಮಾರಂಭ ಸಭೆಯಲ್ಲಿ ಬಾಗಿ.

ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರ ಇಂದಿನ ವಿವಿಧ ಜಿಲ್ಲೆಗಳಲ್ಲಿ ನಡೆದ ಉದ್ಘಾಟನಾ ಸಮಾರಂಭ ಸಭೆಯಲ್ಲಿ ಪಾಲ್ಗೊಂಡು,ಕಾರ್ಯಕ್ರಮಗಳು ನೆರವೇರಿಸಿದ ವಿವರ ಈ ಕೆಳಗಿನಂತಿವೆ.

ಪೊಲೀಸ್ ಬಿಬಿಎಂಪಿ ಇತರೆ ಇಲಾಖೆಯ ಅನುಮತಿ ಪಡೆಯಲು ಹತ್ತು ದಿನಗಳ ಸಮಯ ಬೇಕು, ಅದರ ಬದಲು ಗಣೇಶ ಹಬ್ಬವನ್ನು ಆಚರಿಸದಂತೆ ನಿಷೇಧಿಸುವುದು ಸೂಕ್ತ ಸಿ ಮನೋಹರ

ವಾರ್ಡಿಗೆ 1ಗಣೇಶ ಸ್ಥಾಪನೆಗೆ ಪೊಲೀಸ್ ಬಿಬಿಎಂಪಿ ಇತರೆ ಇಲಾಖೆಯ ಅನುಮತಿ ಪಡೆಯಲು ಹತ್ತು ದಿನಗಳ ಸಮಯ ಬೇಕು, ಅದರ ಬದಲು ಗಣೇಶ ಹಬ್ಬವನ್ನು ಆಚರಿಸದಂತೆ ನಿಷೇಧಿಸುವುದು ಸೂಕ್ತ ಅಲ್ಲವೇ.ಅವೈಜ್ಞಾನಿಕವಾದ ನಿಮ್ಮ ಕಾನೂನು ಮದುವೆ ರಾಜಕೀಯ ಸಭೆಗಳಿಗೆ ಅನ್ವಯಿಸುವುದಿಲ್ಲವೇ.