Month: September 2021

ಗಣೇಶ ಚತುರ್ಥಿ ಹಬ್ಬಕ್ಕೆ: ಹೆಚ್ಚುವರಿ ಸೆಪ್ಟೆಂಬರ್ 08 ಮತ್ತು 09 ರಂದು ವಿಶೇಷ ಸಾರಿಗೆ ಬಸ್ಸು.

ಹಾವೇರಿ:ಜು.07 ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 08 ಮತ್ತು 09 ರಂದು ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಂತ ಊರುಗಳಿಗೆ ತೆರಳುವದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚುವರಿ…

ಪಾವಗಡಕ್ಕೆ ತೆರಳುವ ಮಾರ್ಗದಲ್ಲಿ ಸಾರಿಗೆಸಚಿವರಾದ ಶ್ರೀ ಬಿ. ಶ್ರೀರಾಮುಲುರವರಿಗೆ ಅದ್ದೂರಿ ಸ್ವಾಗತ.

ಇಂದು ತುಮಕೂರು ಜಿಲ್ಲೆಯ ಪಾವಗಡಕ್ಕೆ ತೆರಳುವ ಮಾರ್ಗದಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರನ್ನು ಅಭಿಮಾನಿಗಳು ಆತ್ಮೀಯವಾಗಿ ಅಭಿನಂದಿಸಿದರು. ನಿಮ್ಮೆಲ್ಲರ ಪ್ರೀತಿ- ವಿಶ್ವಾಸಕ್ಕೆ ನಾನು ಸದಾ ಆಭಾರಿ ಎಂದು ತಿಳಿಸಿದರು.

ಬರವಣಿಗೆಯ ಕೌಶಲಗಳು – ವಿಶ್ವವಿದ್ಯಾಲಯ ಮಟ್ಟದ ಒಂದು ದಿನದ ಕಾರ್ಯಾಗಾರ

ದಿನಾಂಕ : 07-09-2021 ರಂದು ವಿಶ್ವವಿದ್ಯಾಲಯದ ನಗರ ಕಚೇರಿಕಟ್ಟಡದಲ್ಲಿ ವಿಶ್ವವಿದ್ಯಾಲಯದ ಚಿಕ್ಕಮಗಳೂರು ಮತ್ತುಶಿವಮೊಗ್ಗ ಜಿಲ್ಲೆಯ ವಿಶ್ವವಿದ್ಯಾಲಯದ ವಿವಿಧ ಕಾಲೇಜುಗಳಿಂದಭಾಗವಹಿಸಿದ ಸುಮಾರು 100 ಜನ ಎನ್.ಎಸ್.ಎಸ್. ಸ್ವಯಂ ಸೇವಕರಿಗೆ“ಬರವಣಿಗೆಯ ಕೌಶಲಗಳು” ಕುರಿತ ಒಂದು ದಿನದಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಾಗಾರದಆಯೋಜಕರಾಗಿ ಡಾ. ನಾಗರಾಜ ಪರಿಸರ,…

ಕೊರೊನಾ ದುಷ್ಪರಿಣಾಮಗಳನ್ನು ಕಡಿಮೆ ಮಾಡಲು ಮುನ್ನೆಚ್ಚರಿಕೆಯೊಂದೇ ಮಾರ್ಗ ಶಾಸಕ ಎಂ.ಪಿ. ರೇಣುಕಾಚಾರ್ಯ

ನಗರದ ಟಿ.ಬಿ. ವೃತ್ತದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾಲೇಜಿಗೆ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಕೊರೊನಾ ವೈರಸ್ ಸೋಂಕು ಹರಡದಿರುವಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಗ್ರಾಮೀಣ ಭಾಗಗಳಲ್ಲಿ ವಿದ್ಯಾರ್ಥಿಗಳು ಜಾಗೃತಿ ಮೂಡಿಸಲು ಮುಂದಾಗಬೇಕು. ವೈಯಕ್ತಿಕ…

ಅವೈಜ್ಞಾನಿಕ ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಮಹಾನಗರ ಪಾಲಿಕೆ ಸಭೆಯಲ್ಲಿ ನಿರ್ಣಯಕ್ಕೆ ದಿನೇಶ್ ಕೆ.ಶೆಟ್ಟಿ ಆಗ್ರಹ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿತೆರಿಗೆ ಹೆಚ್ಚಳ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಮಹಾನಗರಪಾಲಿಕೆ ತಕ್ಷಣ ಅವೈಜ್ಞಾನಿಕ ಆಸ್ತಿ ತೆರಿಗೆಯನ್ನು ರದ್ದು ಪಡಿಸಿ ಹಿಂದಿನಆಸ್ತಿ ತೆರಿಗೆಯನ್ನೇ ಮುಂದುವರೆಸಬೇಕೆಂದು ದಾವಣಗೆರೆಮಹಾನಗರ ಪಾಲಿಕೆ ಮಾಜಿ ಸದಸ್ಯರು, ನಗರಸಭೆ ಮಾಜಿಅಧ್ಯಕ್ಷರೂ ಆದ ದಿನೇಶ್ ಕೆ.ಶೆಟ್ಟಿ ಅವರು ಒತ್ತಾಯಿಸಿದ್ದಾರೆ.ಸೆಪ್ಟೆಂಬರ್…

ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ನೇಮಕಾತಿ : ಲಿಖಿತ ಪರೀಕ್ಷೆಗೆ ತರಬೇತಿ

ದಾವಣಗೆರೆ, ಸೆ.7 ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ಕರ್ನಾಟಕರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನೀಡುವ ತರಬೇತಿಗೆ ಅರ್ಜಿಆಹ್ವಾನಿಸಲಾಗಿದೆ. ಆಸಕ್ತರು ಸೆ.14…

ಬಳ್ಳಾರಿ: ಸಿದ್ದರಾಮಯ್ಯ ಜಾತ್ಯಾತೀತ ನಾಯಕನಲ್ಲ, ಅವರೊಬ್ಬ ಜಾತಿ ರಾಜಕಾರಣಿ: ಶ್ರೀರಾಮುಲು ಕಿಡಿ.

ಬಳ್ಳಾರಿ: ಸಿದ್ದರಾಮಯ್ಯ ಜಾತ್ಯಾತೀತ ನಾಯಕನಲ್ಲ. ಅವಬ್ಬ ಜಾತಿ ರಾಜಕಾರಣಿ ಎಂದು ಸಾರಿಗೆ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ ಹ್ಯಾಟ್ರಿಕ್ ಗೆಲುವು ಕಾರ್ಯಕರ್ತರಿಗೆ ಸಲ್ಲಬೇಕು. ಬೆಳಗಾವಿಯಲ್ಲಿ ರಾಜಕೀಯ ಷಡ್ಯಂತ್ರ ನಡೆದರು ಸಹ…

ಬಳ್ಳಾರಿಯ ಗೃಹ ಕಛೇರಿಯಲ್ಲಿ ಸಾರಿಗೆ ಸಚಿವರಾದ ಬಿ ಶ್ರೀರಾಮುಲು ರವರು ಪತ್ರಿಕಾ ಗೋಷ್ಠಿ.

ಇಂದು ಬಳ್ಳಾರಿಯ ಗೃಹ ಕಛೇರಿಯಲ್ಲಿ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾದ ಬಿ ಶ್ರೀರಾಮುಲು ರವರು ಪತ್ರಿಕಾ ಗೋಷ್ಠಿಯ ಬಳಿಕ ಜನತಾ ದರ್ಶನ ನಡೆಸಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವರ ಮನವಿಗಳನ್ನು ಸ್ವೀಕರಿಸಿ, ಎಲ್ಲರ ಮನವಿಗಳಿಗೆ ಸೂಕ್ತವಾಗಿ ಸ್ಪಂದಿಸಲಾಯಿತು. ಜೊತೆಗೆ…

ಗಣೇಶ ಹಬ್ಬ ಆಚರಣೆಗೆ ಸಭೆ :ಷರತ್ತು ಬದ್ಧ ಗಣೇಶೋತ್ಸವ ಆಚರಣೆಗೆ ಮಾತ್ರ ಅನುಮತಿ- ಮಹಾಂತೇಶ್ ಬೀಳಗಿ

ಈ ಬಾರಿಯ ಗಣೇಶೋತ್ಸವ ಆಚರಣೆಗೆ ಸರ್ಕಾರ ಷರತ್ತು ಬದ್ಧಅನುಮತಿ ಮಾತ್ರ ನೀಡಿದ್ದು, ಅದರಂತೆ ಜಿಲ್ಲೆಯಲ್ಲಿಯೂ ಸರ್ಕಾರದಮಾರ್ಗಸೂಚಿಯನ್ನು ಪಾಲಿಸಿ, ಸಾರ್ವಜನಿಕವಾಗಿ ಅಥವಾ ಮನೆಗಳಲ್ಲಿಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗುವುದು. ಸಾರ್ವಜನಿಕಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ವಿವಿಧ ಇಲಾಖೆಗಳಿಂದಪಡೆಯಲಾಗುವ ಅನುಮತಿಯನ್ನು ಒಂದೇ ಕಡೆ ಒದಗಿಸಲುಏಕಗವಾಕ್ಷಿ ವ್ಯವಸ್ಥೆ ಮಾಡಲಾಗುವುದು…

ಚೊಚ್ಚಲ ನುಡಿ ಕವನ ಸಂಕಲನ ಪುಸ್ತಕ ಬಿಡುಗಡೆ ಮಾಡಿದ ಶ್ರೀ ಡಾಕ್ಟರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು

ಹೊನ್ನಾಳಿ :ಸೆ 6 ಹೊನ್ನಾಳಿ ಚನ್ನಪ್ಪ ಸ್ವಾಮಿ ಹಿರೇಕಲ್ಮಠದಲ್ಲಿ ಶ್ರಾವಣಮಾಸದ ಕಾರ್ಯಕ್ರಮದಲ್ಲಿ ಚೊಚ್ಚಲ ನುಡಿ ಕವನ ಸಂಕಲನ ಪುಸ್ತಕ ಬಿಡುಗಡೆ ಮಾಡಿದ ಶ್ರೀ ಡಾಕ್ಟರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ ಯುವ ಕವಯತ್ರಿ ಸ್ಫೂರ್ತಿ ಅಯಾಚಿತ ಜಿ ಇವಳ ಬಾಲ್ಯದ ಜೀವನದಿಂದಲೂ…