Month: September 2021

ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗೆ ಅವಧಿ ವಿಸ್ತರಣೆ

ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧಯೋಜನೆಗಳಿಗೆ ಪರಿಶಿಷ್ಟ ಜಾತಿಯ ಬಂಜಾರ ಅಥವಾ ಲಂಬಾಣಿಫಲಾಪೇಕ್ಷಿಗಳಿಂದ ಅರ್ಜಿ ಸಲ್ಲಿಸಲು ಸೆ.05 ಎಂದು ನಿಗದಿಯಾಗಿದ್ದು,ಇದೀಗ ಅರ್ಜಿಯ ಅವಧಿಯನ್ನು ಸೆ. 15 ರವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವಫಲಾಪೇಕ್ಷಿಗಳಿಗೆ ನಿಗಮದಿಂದ ಸಾಲ…

ಶ್ರಿ ಬಸವ ಮೃತುಂಜಯ ಸ್ವಾಮಿಗಳ ಬೇಟಿ ಮಾಡಿದ ಜಿ ಕೆ ಹೆಬ್ಬಾರ್

ಶಿಕಾರಿಪುರಲಿಂಗಾಯಿತ ಪಂಚಮ ಸಾಲಿ ಕೂಡಲ ಸಂಗಮ ಪೀಠದ ಜಗದ್ಗುರು ಶ್ರೀ ಬಸವ ಮೃತ್ಯುಂಜಯ ಸ್ವಾಮಿಗಳನ್ನು ಹಿರಿಯ ಪತ್ರಕರ್ತ ಮಾದ್ಯಮ ಮಿತ್ರರೆಂದು ಬಿಂಬಿತವಾಗಿರುವ. ಜಿ ಕೆ ಹೆಬ್ಬಾರ್ ರವರುಬೇಟಿಮಾಡಿ ಶ್ರಿಗಳ ಆಶೀರ್ವಾದ ಪಡೆದು ಕೆಲವು ನಿಮಿಷಗಳ ಕಾಲ ಧಾರ್ಮಿಕತೆಯ ಬಗ್ಗೆ ಮಾಹಿತಿ ಪಡೆದು…

ಶಿಕ್ಷಕರ ದಿನಾಚರಣೆ-2021

ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುವ ಶಿಕ್ಷಣ ನೀತಿಯನ್ನು ಅಧ್ಯಯನ ಮಾಡಿ ಅನುಷ್ಟಾನಕ್ಕೆ ತರಬೇಕು : ಕೆ.ಎಸ್.ಈಶ್ವರಸಪ್ಪ ಶಿವಮೊಗ್ಗ: ಸೆಪ್ಟಂಬರ್-05ವಿದ್ಯಾರ್ಥಿಗಳಲ್ಲಿ ವೃತ್ತಿಪರತೆ, ಕೌಶಲ್ಯತೆ, ಸಂಸ್ಕøತಿ ಮತ್ತು ಆರ್ಥಿಕ ಸಬಲತೆ ನೀಡುವ ಶಿಕ್ಷಣ ನಮ್ಮದಾಗಬೇಕೆಂಬ ಉದ್ದೇಶದಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗಿದ್ದು, ಶಿಕ್ಷಕರಾದಿಯಾಗಿ…

ಉತ್ತಮ ಶಿಕ್ಷಕರಿಗೆ 10 ಸಾವಿರ ಬಹುಮಾನ ಶಿಕ್ಷಕರ ದಿನಾಚರಣೆಯಲ್ಲಿ ಭೈರತಿ ಹೇಳಿಕೆ

ಜಿಲ್ಲಾಡಳಿತ ಪ್ರತಿ ತಾಲ್ಲೂಕಿನಲ್ಲೂ ಓರ್ವ ಉತ್ತಮ ಶಿಕ್ಷಕ ಮತ್ತುಶಿಕ್ಷಕಿಯನ್ನು ಗುರುತಿಸಿ, ಪಟ್ಟಿ ಮಾಡಿದರೆ ಅಂತಹವರಿಗೆವೈಯಕ್ತಿಕವಾಗಿ 10 ಸಾವಿರ ರೂ. ನಗದು ಪುರಸ್ಕಾರ ನೀಡುತ್ತೇನೆಎಂದು ನಗರಾಭಿವೃದ್ಧಿ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವಬಿ.ಎ.ಬಸವರಾಜ ತಿಳಿಸಿದರು.ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣಇಲಾಖೆಯ ವತಿಯಿಂದ…

ಪ್ರವಾಸದ ವಿವರ; ಎಂ.ಡಿ.ಲಕ್ಷ್ಮೀನಾರಾಯಣ (ಅಣ್ಣಯ್ಯ) ಮಾಜಿ ಶಾಸಕರು ತುರುವೇಕೆರೆ ಕ್ಷೇತ್ರ.ಅಧ್ಯಕ್ಷರು- ಹಿಂದುಳಿದ ವರ್ಗಗಳ ವಿಭಾಗ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರು

ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸುವುದು. ದಿನಾಂಕ 5-9-2021 ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಗಾಂಧಿ ಭವನದಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ 1 ರ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸುವುದು. ನಂತರ ಪ್ರದೇಶ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಭಾಗವಯಿಸಿ ರಾತ್ರಿ ಉತ್ತರ ಕನ್ನಡ…

ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದ ಜನವರಿ 21 ರ ದಿನವನ್ನು ದಾಸೋಹ ದಿನವಾಗಿ ಆಚರಿಸಲು ರಾಜ್ಯ ಬಿಜೆಪಿ ಸರ್ಕಾರ ನಿರ್ಧರಿಸಿದೆ ಸಾರಿಗೆ ಸಚಿವರಾದ ಬಿ ಶ್ರೀರಾಮುಲು.

ಸಿದ್ದಗಂಗಾ ಮಠದ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ ಒಂಭತ್ತು ದಶಕಗಳ ನಿತ್ಯನಿರಂತರ ದಾಸೋಹ ಸೇವೆಯ ಅಪೂರ್ವ ಸೇವೆಯ ಸ್ಮರಣಾರ್ಥವಾಗಿ ಶ್ರೀಗಳು ಲಿಂಗೈಕ್ಯರಾದ ಜನವರಿ 21 ರ ದಿನವನ್ನು ದಾಸೋಹ ದಿನವಾಗಿ ಆಚರಿಸಲು ರಾಜ್ಯ ಬಿಜೆಪಿ ಸರ್ಕಾರ…

ಕಾಂಗ್ರೇಸ್ ತೆಕ್ಕೆಯಲ್ಲಿದ್ದ ಅರಬಗಟ್ಟೆ ಗ್ರಾಮಪಂಚಾಯಿತಿ ಸದಸ್ಯರು ಶಾಸಕ ಎಂ.ಪಿ.ರೇಣುಕಾಚಾರ್ಯನೇತೃತ್ವದಲ್ಲಿಂದು ಬಿಜೆಪಿ ಸೇರ್ಪಡೆ

ಶಾಸಕರ ನಿವಾಸದಲ್ಲಿಂದು ಗ್ರಾಮಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಬಿಜೆಪಿ ಬಾಹುಟ ಹಿಡಿಯುವ ಮೂಲಕ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು.11 ಜನ ಸದಸ್ಯರ ಬಲಹೊಂದಿರುವ ಅರಬಗಟ್ಟೆ ಗ್ರಾಮಪಂಚಾಯಿತಿಯಲ್ಲಿ ಒಂಬತ್ತು ಜನ ಕಾಂಗ್ರೇಸ್ ಸದಸ್ಯರು ಹಾಗೂ ಇಬ್ಬರು ಬಿಜೆಪಿ ಸದಸ್ಯರ ಬಲ ಇದ್ದು ಕಾಂಗ್ರೇಸ್ ಅಧಿಕಾರದ…

ತಂಬಾಕು ಮುಕ್ತ ಆಶಾ ಕಾರ್ಯಕರ್ತೆಯರ ಮನೆ ವಿವಿಧೆಡೆ ಜಾಗೃತಿ ಕಾರ್ಯಕ್ರಮ

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಶನಿವಾರದೇವರಬೆಳಕೆರೆ ಹಾಗೂ ಕೆ.ಬೇವಿನಹಳ್ಳಿ ಪ್ರಾಥಮಿಕ ಆರೋಗ್ಯಕೇಂದ್ರದ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆತಂಬಾಕು ಮುಕ್ತ ಆಶಾ ಕಾರ್ಯಕರ್ತೆಯರ ಮನೆ ಎಂಬ ಗುರಿಇಟ್ಟುಕೊಂಡು ಜಾಗೃತಿ ಮೂಡಿಸಲಾಯಿತು.ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಸತೀಶಕಲಹಾಳ ಮಾತನಾಡಿ ಮಾನವನ ದೇಹದ…

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ : ಸೆ. 05ರಂದು ಪ್ರಶಸ್ತಿ ಪ್ರದಾನ

ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯವತಿಯಿಂದ ಪ್ರಕಟಿಸಲಾದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಪುರಸ್ಕøತರಿಗೆ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಸೆ. 5 ರಂದು ಬೆಳಿಗ್ಗೆ10.30 ಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕುವೆಂಪು…

ರೈತ ವಿದ್ಯಾನಿಧಿ ಕಾರ್ಯಕ್ರಮ : ಜಿಲ್ಲೆಯ ಐವರು ಮಕ್ಕಳು ಭಾಗಿ

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸೆ.5 ರಂದುಹಮ್ಮಿಕೊಂಡಿರುವ ರೈತ ವಿದ್ಯಾನಿಧಿ ಕಾರ್ಯಕ್ರಮ ಲೋಕಾರ್ಪಣೆಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರತಿನಿಧಿಗಳಾಗಿ ದಾವಣಗೆರೆಜಿಲ್ಲೆಯಿಂದ ಐವರು ರೈತರ ಮಕ್ಕಳು (ವಿದ್ಯಾರ್ಥಿಗಳು)ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ವಿದ್ಯಾರ್ಥಿಗಳಿಗೆಶನಿವಾರದಂದು ಜಂಟಿ ಕೃಷಿ ನಿರ್ದೇಶಕರು, ಉಪ ಕೃಷಿ ನಿರ್ದೇಶಕರು,ಇಲಾಖೆಯ ಅಧಿಕಾರಿಗಳು, ಪೋಷಕರು ಶುಭ…