Month: September 2021

ಮಾಜಿ ಸಚಿವರು, ಶಾಸಕರೂ ಆದ ಡಾ.ಶಾಮನೂರು ಶಿವಶಂಕರಪ್ಪನವರು ಲಸಿಕಾ ಶಿಬಿರಕ್ಕೆಭೇಟಿ.

ದಾವಣಗೆರೆಯ ವಿನೋಬಾ ನಗರದಲ್ಲಿ ಸೋಮವಾರದಂದು ಆಯೋಜಿಸಿದ್ದ ಲಸಿಕಾ ಶಿಬಿರಕ್ಕೆ ಮಾಜಿ ಸಚಿವರು, ಶಾಸಕರೂ ಆದ ಡಾ.ಶಾಮನೂರು ಶಿವಶಂಕರಪ್ಪನವರು ಭೇಟಿ ನೀಡಿದ್ದರು. ಈ ವೇಳೆ ಆ ಭಾಗದ ಮಹಾನಗರ ಪಾಲಿಕೆಯ ಸದಸ್ಯರು ಆಗಿರುವ ವಿಪಕ್ಷ ನಾಯಕರಾದ ಎ.ನಾಗರಾಜ್ ಅವರು ವಾರ್ಡ್ ಪರವಾಗಿ ಶಾಮನೂರು…

ಮಾರ್ಗಸೂಚಿ ನೀಡಿ ಸಾರ್ವಜನಿಕ ಗಣೇಶ ಉತ್ಸವಕ್ಕೆಅನುಮತಿ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಆಗ್ರಹ.

ದಾವಣಗೆರೆ:ಮಾರ್ಗಸೂಚಿ ನೀಡಿ ಸಾರ್ವಜನಿಕ ಗಣೇಶ ಉತ್ಸವಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಇಂದು ಸಂಜೆ ನಗರದ ಗಣೇಶ ಮೂರ್ತಿಗಳ ಮಾರಾಟ ಸ್ಥಳದಲ್ಲಿ ಪ್ರತಿಭಟನೆ ನಡಸಿದ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗಣೇಶ ಉತ್ಸವಕ್ಕೆ ರಾಜ್ಯ ಸರ್ಕಾರ…

ವಿಜೃಂಭಣೆಯಿಂದ ನೆರವೇರಿದ ಹಿರೇಕಲ್ಮಠದ ಶ್ರೀ ಚನ್ನಪ್ಪ ಸ್ವಾಮೀಜಿ ರಥೋತ್ಸವ, ಶ್ರೀ ವೀರಭದ್ರೇಶ್ವರ ಕೆಂಡಾದಾರ್ಚನೆ…!

ದಾವಣಗೆರೆ: ಹೊನ್ನಾಳಿ ಪಟ್ಟಣದಲ್ಲಿರುವ ಪ್ರಸಿದ್ಧ ಹಿರೇಕಲ್ಮಠದ ಶ್ರೀ ಚನ್ನಪ್ಪಸ್ವಾಮೀಜಿ ಮಹಾ ರಥೋತ್ಸವ ಭಕ್ತ ಸಮೂಹದ ನಡುವೆ ಅದ್ಧೂರಿಯಾಗಿ ನೆರವೇರಿತು. ಸೂರ್ಯ ಉದಯಕ್ಕೆ ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ನೆರವೇರಿತು. ಮಧ್ಯ ಕರ್ನಾಟಕದಲ್ಲೇ ಪುರಾಣ ಇತಿಹಾಸ ಪ್ರಸಿದ್ದ ಪುಣ್ಯ ಕ್ಷೇತ್ರವಾದ ಶ್ರಿ ಚನ್ನಪ್ಪ ಸ್ವಾಮೀಜಿ…

ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಟ್ಟುಬದ್ದವಾಗಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಟ್ಟುಬದ್ದವಾಗಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ನಗರದ ದುರ್ಗಿಗುಡಿ ಮೂರನೇ ವಾರ್ಡ ಹಾಗೂ ಐದನೇ ವಾರ್ಡಿನಲ್ಲಿ ತಲಾ ಹದಿನಾರು ವರೆ ಲಕ್ಷ ರೂಪಾಯಿಯಂತೆ ಮುವತ್ಮೂರು ಲಕ್ಷ ರೂಪಾಯಿ ವೆಚ್ಚದಲ್ಲಿ ಎರಡು ಅಂಗನವಾಡಿ…

ಕ್ರೀಡೆಯಲ್ಲಿ ಸೋಲು ಗೆಲುವು ಎರಡನ್ನೂ ಸಮಾನಾವಾಗೀ ಸ್ವೀಕರಿಸುವವನೇ ನಿಜವಾದ ಆಟಗಾರ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಕ್ರೀಡೆಯಲ್ಲಿ ಸೋಲು ಗೆಲುವು ಎರಡನ್ನೂ ಸಮಾನಾವಾಗೀ ಸ್ವೀಕರಿಸುವವನೇ ನಿಜವಾದ ಆಟಗಾರ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ತಾಲೂಕಿನ ಗೊಲ್ಲರಹಳ್ಳಿ ಗ್ರಾಮದ ತರಳಬಾಲು ಮೈದಾನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಕ್ರಿಕೇಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.ಕ್ರೀಡೆಯಲ್ಲಿ ಗೆದ್ದಾಗ ಹಿಗ್ಗದೇ, ಸೋತಾಗ ಕುಗ್ಗದೇ ಎರಡನೂ ಸಮನಾಗೀ…

ಹರಿಹರ : ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ವಿತರಣೆ

ಕರ್ನಾಟಕ ರಾಜ್ಯ ಸಾರಿಗೆ ನಿಗಮದ ವತಿಯಿಂದ ದಾವಣಗೆರೆ ವಿಭಾಗಹರಿಹರ ಘಟಕ ವ್ಯಾಪ್ತಿಯ ಹರಿಹರ ಬಸ್ ನಿಲ್ದಾಣದಿಂದ ಹರಿಹರ ತಾಲ್ಲೂಕಿನಸುತ್ತಮುತ್ತಲಿನ ವಿದ್ಯಾರ್ಥಿಗಳಿಗೆ ಸೇವಾ ಸಿಂಧು ಪೋರ್ಟಲ್‍ನಲ್ಲಿ ವಿದ್ಯಾರ್ಥಿಉಚಿತ ಅಥವಾ ರಿಯಾಯಿತಿ ಬಸ್‍ಪಾಸ್ ವಿತರಿಸಲಾಗುವುದು ಎಂದು ಕೆಎಸ್‍ಆರ್‍ಟಿಸಿಹರಿಹರ ಘಟಕದ ವ್ಯವಸ್ಥಾಪಕರು ತಿಳಿಸಿದ್ದಾರೆ.ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರಸಕ್ತ…

ಪಕ್ಷದ ಸಿದ್ದಾಂತಕ್ಕೆ ಬದ್ಧರಾಗಿ ಒಗ್ಗಟ್ಟು ಪ್ರದರ್ಶಿಸಿ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಕರೆ

ದಾವಣಗೆರೆ: ಪಕ್ಷದ ಸಿದ್ದಾಂತಕ್ಕೆ ಬದ್ದರಾಗಿ ಪಕ್ಷದಲ್ಲಿತೊಡಗಿಕೊಳ್ಳುವುದರ ಜೊತೆಗೆ ಪಕ್ಷದ ಕಾರ್ಯಕರ್ತರುಒಗ್ಗಟ್ಟಾಗಿ ಪಕ್ಷ ಸಂಘಟನೆ ಮಾಡುವಂತೆ ಮಾಜಿ ಸಚಿವರಾದಎಸ್.ಎಸ್.ಮಲ್ಲಿಕಾರ್ಜುನ್ ಅವರು ಕರೆ ನೀಡಿದರು.ನಗರದ ಬಾಪೂಜಿ ಸಮುದಾಯ ಭವನದಲ್ಲಿಗುರುವಾರದಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ಹಾಗೂ…

ಗಾಂಧಿಭವನ, ಪೊಲೀಸ್ ಪಬ್ಲಿಕ್ ಶಾಲೆ, ವಸತಿ ಗೃಹ ಉದ್ಘಾಟನೆ ನೆರವೇರಿಸಿದ ಅಮಿತ್ ಶಾ

ಮನುಕುಲಕ್ಕೆ ಸವಾಲಾಗಿರುವ ಕೊರೊನಾ ಮಹಾಮಾರಿಯನಿಯಂತ್ರಣಕ್ಕಾಗಿ ದೇಶದಲ್ಲಿ ಹಮ್ಮಿಕೊಳ್ಳಲಾಗಿರುವ ಲಸಿಕಾಅಭಿಯಾನ ವಿಶ್ವದಲ್ಲೇ ಬೃಹತ್ ಅಭಿಯಾನವಾಗಿದ್ದು,ಜಗತ್ತಿನಲ್ಲಿಯೇ ಅತಿ ಹೆಚ್ಚು ಜನರಿಗೆ ಕೋವಿಡ್ ನಿರೋಧಕ ಲಸಿಕೆನೀಡಿರುವ ದೇಶ ಭಾರತ. ಮುಂದಿನ ದಿನಗಳಲ್ಲಿ ರಾಷ್ಟ್ರದ ಎಲ್ಲಜನತೆಯ ಸಹಕಾರದಿಂದ ನಮ್ಮ ಸರ್ಕಾರ ದಿಟ್ಟವಾಗಿಕೊರೊನಾವನ್ನು ಹಿಮ್ಮೆಟ್ಟಿಸಲು ಪಣ ತೊಟ್ಟಿದೆ ಎಂದು…

ಕೇಂದ್ರ ಸರ್ಕಾರ ಜನರ ಜೀವನವನ್ನೇ ಹಾಳು ಮಾಡುತ್ತಿದೆ ಪ್ರತಿನಿತ್ಯ ಡೀಸೆಲ್ ಪೆಟ್ರೋಲ್ IPG ಅಗತ್ಯ ವಸ್ತುಗಳು ಹಾಗೂ ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ದೇಶದ ಜನ ಹೈರಾಣ, ಎಸ್.ಮನೋಹರ್,

ಎಲ್.ಪಿ.ಜಿ ದರವನ್ನು ಹದಿನೈದು ದಿನಗಳ ಅಂತರದಲ್ಲಿ 50 ರೂ ಏರಿಕೆ ಮಾಡುವುದರ ಮೂಲಕ ಪ್ರತಿ ಸಿಲಿಂಡರ್ 950 ರೂ ದರವನ್ನು ದೇಶದ ಜನಸಾಮಾನ್ಯರು ನೀಡಿ ಪಡೆಯಬೇಕಾದ ದುಸ್ಥಿತಿ ಒದಗಿ ಬಂದಿದೆ,ಕೇಂದ್ರ ಸರಕಾರದ ಜನವಿರೋಧಿ ನೀತಿ ನರೇಂದ್ರ ಮೋದಿಯ ದುರಾಡಳಿತದಲ್ಲಿ ಅಚ್ಚೇ ದಿನ್…

ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲುರವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ,ಹಾಗೂ ಬಿಎಂಟಿಸಿ ಎಂ.ಡಿಗಳು, ಮತ್ತು ಅಧಿಕಾರಿಗಳೊಂದಿಗೆ ಸಭೆ .

ಇಂದು ಬೆಂಗಳೂರಿನನಲ್ಲಿ ಇ- ಮೋಬಿಲಿಟಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಹಾಗೂ ಬಿಎಂಟಿಸಿ ಎಂ.ಡಿಗಳು, ಮತ್ತು ಅಧಿಕಾರಿಗಳೊಂದಿಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು…