ಸೆ.05 ರಂದು ಸರಳವಾಗಿ ಶಿಕ್ಷಕರ ದಿನಾಚರಣೆ
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವಪಲ್ಲಿರಾಧಾಕೃಷ್ಣನ್‍ರವರ ಜನ್ಮ ದಿನಾಚರಣೆ ಹಾಗೂ ಶಿಕ್ಷಕರದಿನಾಚರಣೆ ಅಂಗವಾಗಿ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಪುರಸ್ಕøತರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಸೆ. 05ಭಾನುವಾರದಂದು ಬೆಳಿಗ್ಗೆ 10.30 ಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ಕುವೆಂಪು ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ.ಜಿಲ್ಲಾ,…