Month: September 2021

ಚಿಕ್ಕೋಡಿಯ ಜಿಲ್ಲೆಯ ಬಿಜೆಪಿ ಕಛೇರಿಗೆ ಸಾರಿಗೆ ಸಚಿವರಾದ ಶ್ರೀ ಬಿ. ಶ್ರೀರಾಮುಲುರವರು ಭೇಟಿ.

ಇಂದು ಚಿಕ್ಕೋಡಿಯ ಸಂಘಟನಾತ್ಮಕ ಜಿಲ್ಲೆಯ ಬಿಜೆಪಿ ಕಛೇರಿಗೆ ಭೇಟಿ ನೀಡಿ, ಅಂತ್ಯೋದಯದ ಹರಿಕಾರ, ಅಪ್ರತಿಮ ದೇಶ ಪ್ರೇಮಿ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜಯಂತಿ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಭಾಗವಹಿಸಿ,…

ವಾಣಿಜ್ಯ ಸಪ್ತಾಹ ರಫ್ತುದಾರರ ಸಮಾವೇಶ ಹೆಚ್ಚು ರಫ್ತು ಮಾಡುವುದರಿಂದ ದೇಶದ ಆದಾಯದ ಹೆಚ್ಚಾಗುತ್ತದೆ – ಜಿ.ಎಂ.ಸಿದ್ದೇಶ್ವರ

ಜಿಲ್ಲೆಯಲ್ಲಿ ರಫ್ತುದಾರರು ಹೆಚ್ಚಿದ್ದು ಕೇವಲ ಜಿಲ್ಲೆಮತ್ತು ರಾಜ್ಯದಲ್ಲಿ ವ್ಯಾಪಾರ ಮಾಡುವುದರಿಂದಅಭಿವೃದ್ಧಿಯಾಗುವುದು ಕಷ್ಟ. ಗುಣಮಟ್ಟದ ರಫ್ತುಕೈಗೊಳ್ಳುವ ಮೂಲಕ ಅಂತರಾಷ್ಟ್ರೀಯಮಾರುಕಟ್ಟೆಯಲ್ಲಿ ಉತ್ಪನ್ನಗಳ ಬೇಡಿಕೆಯನ್ನುಹೆಚ್ಚಿಸಿಕೊಳ್ಳಬೇಕು. ಹೆಚ್ಚು ಹೆಚ್ಚು ರಫ್ತುಮಾಡುವುದರಿಂದ ದೇಶದ ಆದಾಯವು ಹೆಚ್ಚಾಗುತ್ತದೆಎಂದು ಸಂಸದ ಡಾ.ಜಿ.ಎಂ.ಸಿದ್ದೇಶ್ವರ ತಿಳಿಸಿದರು.75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದಅಂಗವಾಗಿ ಜಿಲ್ಲಾ ಕೈಗಾರಿಕಾ…

ಶ್ರೀ ಬಿ. ಎಸ್.‌ ಯಡಿಯೂರಪ್ಪ ಅವರಿಗೆ ʼಅತ್ಯುತ್ತಮ ಶಾಸಕʼ ಎಂಬ ಗೌರವಕ್ಕೆ ಪಾತ್ರರಾದ ಅವರಿಗೆ ಸಾರಿಗೆ ಸಚಿವರಾದ ಬಿ ಶ್ರೀರಾಮುಲುರವರಿಂದ ಅಭಿನಂದನೆಗಳು.

ರಾಜ್ಯದ ವಿಧಾನಸಭೆಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ʼಅತ್ಯುತ್ತಮ ಶಾಸಕʼ ಎಂಬ ಗೌರವಕ್ಕೆ ಪಾತ್ರರಾದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪ ಅವರಿಗೆ ಅಭಿನಂದನೆಗಳು.ಜೊತೆಗೆ ಹಾರೈಸಿದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾದ ಬಿ ಶ್ರೀರಾಮುಲು ರವರು ಎಂದು ಹೇಳಿದರು

ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಾರಿಗೆ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾಪಟುವಿಗೆ ಸೈಕಲ್ವಿತರಣೆ.

ಇಂದು ವಿಧಾನಸೌಧದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಆಯೋಜಿಸಿದ್ದ ಪ್ರತಿಭಾನ್ವಿತ ಕ್ರೀಡಾಪಟುವಿಗೆ ಸೈಕಲ್ ವಿತರಣೆ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು…

ಪ್ರಗತಿಪರ ಕೃಷಿಕ ಡಿ .ಎಸ್. ಪ್ರದೀಪ್ ಗೌಡ್ರು ರವರನ್ನು ಶ್ರೀ ತರಳಬಾಳು ರೂರಲ್ ಡೆವಲಪ್ ಮೆಂಟ್ ಫೌಂಡೇಶನ್ ಗೆ ಸದಸ್ಯರನ್ನಾಗಿ ಆಯ್ಕೆ.

ಚಿತ್ರದುರ್ಗ ಜಿಲ್ಲೆ ದಿ ಸೆಪ್ಟಂಬರ್ 24 ಸಿರಿಗೆರೆ ಗ್ರಾಮದಲ್ಲಿರುವ ಶ್ರೀ ತರಳಬಾಳು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾಗಿರುವ ಪರಮಪೂಜ್ಯ ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವ ರಾಧ ಶ್ರೀ ತರಳಬಾಳು ಜಗದ್ಗುರು 1108 ಡಾಕ್ಟರ್ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ಆದೇಶದ ಮೇರೆಗೆ ಹೊನ್ನಾಳಿ ತಾಲೂಕಿನ…

ನ್ಯಾಮತಿ ತಾಲೂಕು ಪಲನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಇಂದು [KDP] ಪ್ರಗತಿ ಪರಿಶೀಲನಾ ಸಭೆ.

ನ್ಯಾಮತಿ ತಾಲೂಕು ಪಲನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆಯನ್ನು ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ನೇತೃತ್ವದಲ್ಲಿ ನಡೆಯಿತು.ಈ ಸಭೆಗೆ ತಾಲೂಕಿನ 24 ಇಲಾಖೆಯ ಅಧಿಕಾರಿಗಳಿಗೆ ಪ ಂಚಾಯಿತಿಯಿಂದ ಆಹ್ವಾನ ಕೊಟ್ಟಿದ್ದರೂ ಸಹ ಅದರಲ್ಲಿ 6 ಇಲಾಖೆಯವರು ಮಾತ್ರ ಬಂದದ್ದು…

ಜಿಲ್ಲಾ ಸಹಕಾರ ಒಕ್ಕೂಟ ಸಾಮಾನ್ಯ ಸಭೆ

ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟದ 18ನೇ ವಾರ್ಷಿಕ ಸಾಮಾನ್ಯಸಭೆ ಅಕ್ಟೋಬರ್ 03 ರಂದು ಮಧ್ಯಾಹ್ನ 12 ಗಂಟೆಗೆ ಒಕ್ಕೂಟದಅಧ್ಯಕ್ಷ ಎನ್.ಎ.ಮುರುಗೇಶ್ ಅವರ ಅಧ್ಯಕ್ಷತೆಯಲ್ಲಿ ಎಂ.ಸಿ.ಸಿ -ಎಬ್ಲಾಕ್‍ನಲ್ಲಿರುವ ಕಲಾಪ್ರಕಾಶ ವೃಂದ ದಾವಣಗೆರೆ-ಹರಿಹರ ಅರ್ಬನ್ಸಹಕಾರ ಬ್ಯಾಂಕ್ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ. ಸಹಕಾರ ಒಕ್ಕೂಟದ ಸದಸ್ಯ…

ಕಿತ್ತೂರು ರಾಣಿ ಚೆನ್ನಮ್ಮ ಮತ್ತು ವೀರಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದಪ್ರಸಕ್ತ ಸಾಲಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತುವೀರಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಸಲ್ಲಿಸುವಸ್ವಯಂ ಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಮಹಿಳೆಯರಅಭಿವೃದ್ಧಿಗಾಗಿ ಕನಿಷ್ಟ 5 ವರ್ಷಗಳ ಸೇವೆ ಸಲ್ಲಿಸಿರಬೇಕು.ಪ್ರಶಸ್ತಿಗೆ…

ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಾರಿಗೆ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಸಭೆ.

ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಷಯಗಳಿಗೆ ಸಂಬಂಧಿಸಿದಂತೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಸಭೆ ನಡೆಸಿ,ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.…

ಒಗ್ಗೂಡಿದರೆ ಚುನಾವಣೆಯಲ್ಲಿ ಗೆಲುವು CONGRES OBC ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್‌.

ತಿಪಟೂರು ಪಕ್ಷದಲ್ಲಿ ಹಿಂದುಳಿದ ವರ್ಗಗಳ ವಿಭಾಗವು ಅತಿದೊಡ್ಡ ವಿಭಾಗವಾಗಿದ್ದು, ಮುಂದಿನ ಚುನಾವಣೆ ಗಮನದಲ್ಲಿಟ್ಟುಕೊಂಡು ಈ ವಿಭಾಗಕ್ಕೆ ಹೆಚ್ಚಿನ ಗಮನ ನೀಡಿ ಸಮಾಜಗಳನ್ನು ಒಗ್ಗೂಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್‌ ತಿಳಿಸಿದರು. ಜನಮಾನಸದಲ್ಲಿ ಜಾತಿ ವ್ಯವಸ್ಥೆ ಅಷ್ಟಾಗಿ…