Month: September 2021

ಬೆಂಗಳೂರಿನ ಕಛೇರಿಯಲ್ಲಿ ಜನತಾ ದರ್ಶನ ನಡೆಸಿದ, ಸಾರಿಗೆ ಸಚಿವ ಬಿ. ಶ್ರೀರಾಮುಲು.

ಇಂದು ಬೆಂಗಳೂರಿನ ಕಛೇರಿಯಲ್ಲಿ ಜನತಾ ದರ್ಶನ ನಡೆಸಿದ, ಸಾರಿಗೆ ಸಚಿವರಾದ ಬಿ ಶ್ರೀರಾಮುಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವರ ಮನವಿಗಳನ್ನು ಸ್ವೀಕರಿಸಿ, ಎಲ್ಲರ ಮನವಿಗಳಿಗೆ ಸೂಕ್ತವಾಗಿ ಸ್ಪಂದಿಸಲಾಯಿತು.

ವಿಧಾನ ಪರಿಷತ್ತಿನ ಚುನಾವಣೆಗೆ ಚನ್ನಗಿರಿ – ಹೊನ್ನಾಳಿ ಕಾಂಗ್ರೆಸ್ ಪಕ್ಷ ಟಿಕೆಟ್ ಬಯಸುವ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನ.

ಶಿವಮೊಗ್ಗ ಸ್ಥಳೀಯ ಸಂಸ್ಥೆಗಳುಕ್ಷೇತ್ರ ದಿಂದ ವಿಧಾನ ಪರಿಷತ್ತಿನಸದಸ್ಯ ಸ್ಥಾನಕ್ಕೆ (ಶಿವಮೊಗ್ಗ ಜಿಲ್ಲೆಹಾಗೂ ದಾವಣಗೆರೆ ಜಿಲ್ಲೆಯಲ್ಲಿಚನ್ನಗಿರಿ – ಹೊನ್ನಾಳಿ ತಾಲೂಕುವ್ಯಾಪ್ತಿ ) ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಚಿಸಿ ಕಾಂಗ್ರೆಸ್ ಪಕ್ಷದ ಟಿಕೆಟ್ ಬಯಸುವ‌ಂತ ಆಕಾಂಕ್ಷಿಗಳಿಂದ ಅರ್ಜಿಯನ್ನು ಕೆಪಿಸಿಸಿ ಯಿಂದ ಆಹ್ವಾನಿಸಲಾಗಿದೆ…

ಹರಿಹರ : ಕೃಷಿ ಸಿಂಚಾಯಿ ಯೋಜನೆ ಸೌಲಭ್ಯ ಪಡೆಯಲು ಸೂಚನೆ

ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕøತ ಪ್ರಧಾನಮಂತ್ರಿಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ವ್ಯವಸ್ಥೆ ಅಳವಡಿಸಲು ಹರಿಹರತಾಲ್ಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣಹಾಗೂ ಇತರೆ ವರ್ಗಕ್ಕೆ ಸೇರಿದ ರೈತರಿಗೆ ಸಹಾಯಧನನೀಡಲಾಗುವುದು.ಪ್ರಧಾನಮಂತ್ರಿ ಕೃಷಿ…

ವಾತಾವರಣ ಬದಲಾವಣೆಯಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ನಿಗಾ ವಹಿಸಲು ವೈದ್ಯರಿಗೆ ಡಿಸಿ ಸೂಚನೆ.

ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ವಾತವರಣಬದಲಾಗುವುದರಿಂದ ಸಾಮಾನ್ಯವಾಗಿ ವೈರಲ್ ಜ್ವರ ಹಾಗೂ ಡೆಂಗ್ಯೂಜ್ವರ ಹೆಚ್ಚಾಗಿ ಹರಡುತ್ತಿದ್ದು, ಉಸಿರಾಟದ ತೊಂದರೆಯಿಂದಾಗಿಆಸ್ಪತ್ರೆಗಳಲ್ಲಿ ಮಕ್ಕಳು ಹೆಚ್ಚಾಗಿ ದಾಖಲಾಗುತ್ತಿದ್ದಾರೆ. ವೈದ್ಯರುಹಾಗೂ ಪೋಷಕರು ಮಕ್ಕಳ ಬಗೆಗೆ ಹೆಚ್ಚಿನಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದರು.ಮಂಗಳವಾರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರುಕೋವಿಡ್-19…

ಅಖಿಲ ಭಾರತ ರೆಡ್ಡಿ ಒಕ್ಕೂಟ(ರಿ)ಕರ್ನಾಟಕ ರಾಜ್ಯ ಘಟಕ 3ನೇ ರಾಜ್ಯಮಟ್ಟದ ಕಾರ್ಯಕಾರಿಣಿ ಸದಸ್ಯರ ಸಭೆಯ ಅಧ್ಯಕ್ಷತೆಯನ್ನುರಾಜ್ಯ ಅಧ್ಯಕ್ಷರಾದ ಮೇಜರ್ ರಘುರಾಮರೆಡ್ಡಿ ವಹಿಸಿದ್ದರು.

ಅಖಿಲ ಭಾರತ ರೆಡ್ಡಿ ಒಕ್ಕೂಟ(ರಿ)ಕರ್ನಾಟಕ ರಾಜ್ಯ ಘಟಕ 3ನೇ ರಾಜ್ಯಮಟ್ಟದ ಕಾರ್ಯಕಾರಿಣಿ ಸದಸ್ಯರ ಸಭೆ ಅಧ್ಯಕ್ಷತೆಯನ್ನು ಮೇಜರ್ ರಘುರಾಮರೆಡ್ಡಿ ರಾಜ್ಯ ಅಧ್ಯಕ್ಷರು ಅವರು ವಹಿಸಿಕೊಂಡಿದ್ದರು. ಸಂಚಲನೆ ಗುರುನಾಥರೆಡ್ಡಿ k. ಮಾಡಲಾಯಿತು, ಹಾಗೂ ವಂದನಾರ್ಪಣೆ ಪಿ ಎಸ್ ಮಂಜುನಾಥ್ ರೆಡ್ಡಿ ಯವ ರಮಾಡಿದರು.ಸಭೆ…

ತರಳಬಾಳು ಮಠಕ್ಕೆ 200 ಕ್ವಿಂಟಾಲ್ ಅಕ್ಕಿ ಸಮರ್ಪಣೆ

ದಾವಣಗೆರೆ: ಎಸ್.ಎಸ್.ಮಲ್ಲಿಕಾರ್ಜುನ ಅವರ ಅಭಿಮಾನಿಗಳ ಬಳಗದ ವತಿಯಿಂದ ಶ್ರೀ ತರಳಬಾಳು ಜಗದ್ಗುರು ಲಿಂ.ಶ್ರೀ 1108 ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 29ನೇ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ 200 ಕ್ವಿಂಟಾಲ್ ಅಕ್ಕಿಯನ್ನು ಇಂದು ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಸಮರ್ಪಿಸಿದರು. ಇಂದು ಸಂಜೆ…

ಸಾರಿಗೆ ಇಲಾಖೆಯ ಸುಧಾರಣೆ ಮತ್ತು ಕಾರ್ಮಿಕ ಸಂಘಟನೆ ಹಾಗೂ ಸಂಸ್ಥೆಗಳ ಪ್ರಮುಖರೊಂದಿಗೆ ಮಹತ್ವದ ಸಭೆ. ಸಾರಿಗೆ ಸಚಿವರಾದ ಶ್ರೀ ಬಿ. ಶ್ರೀರಾಮುಲು.

ಸಾರಿಗೆ ಇಲಾಖೆಯ ಸುಧಾರಣೆಗಳ ಭಾಗವಾಗಿ ಹಲವು ಕಾರ್ಮಿಕ ಸಂಘಟನೆ ಹಾಗೂ ಸಂಸ್ಥೆಗಳ ಪ್ರಮುಖರೊಂದಿಗೆ ಮಹತ್ವದ ಸಭೆ. ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ನಡೆಸಿದರು. ಸಭೆಯಲ್ಲಿ ಹಲವು ಮಹತ್ವದ ಸಲಹೆಗಳನ್ನು ನೀಡಿದ್ದಾರೆ. ಸಂಸ್ಥೆ…

ಸರ್ಕಾರ ಪರಿಶಿಷ್ಟ ಜಾತಿ ಸಮುದಾಯದ ಅಭಿವೃದ್ಧಿಗೆ ರೂ. 384 ಕೋಟಿ ಮಂಜೂರು ಸಾರಿಗೆ ಸಚಿವರಾದ ಬಿ ಶ್ರೀರಾಮುಲು.

ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಸಮುದಾಯದ ಅಭಿವೃದ್ಧಿಗೆ ರೂ. 384 ಕೋಟಿ ಮಂಜೂರು ಮಾಡಿದೆ. ಪರಿಶಿಷ್ಟ ಸಮುದಾಯ‌ ವಾಸಿಸುತ್ತಿರುವ ಕಾಲೋನಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಪರಿಶಿಷ್ಟರ ಕಲ್ಯಾಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಗೆ ರೂ. 384 ಕೋಟಿ ಮಂಜೂರು ಮಾಡಲಾಗಿದ್ದು, ರೂ. 192 ಕೋಟಿ…

ಸರ್ಕಾರ ನೀಡುವ ಅಂತೋದಯ ಬಿಪಿಎಲ್ ಕಾರ್ಡ್ಗಳ ವಾರಸುದಾರರು 1.20.000. ರೂಗಳು ಹೆಚ್ಚಿಗೆ ಆದಾಯ ಇದ್ದರೆ ವಜಾ.

ದಾವಣಗೆರೆ ಜಿಲ್ಲೆ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ ಸಾರ್ವಜನಿಕರಿಗೆ ಸರ್ಕಾರ ನೀಡುವ ಅಂತೋದಯ ಬಿಪಿಎಲ್ ಕಾರ್ಡ್ಗಳ ವಾರಸುದಾರರು 1.20.000 ರೂಗಳು ಹೆಚ್ಚಿಗೆ ಆದಾಯ ಇರುವ ಬಗ್ಗೆ ಈ ಹಿಂದೆ ಈಗಾಗಲೇ ತಂತ್ರಾಂಶದಲ್ಲಿ ನಮೂದಾಗಿದ್ದ ಕಾರಣ ಎಪಿಎಲ್ ಕಾರ್ಡುಗಳಾಗಿ ಪರಿವರ್ತನೆ ಗೊಂಡಿರುವುದರಿಂದ…

ಹೊನ್ನಾಳಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಟ್ಟಡ ಒಳಾಂಗಣದಲ್ಲಿ” ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ.

ಹೊನ್ನಾಳಿ ;date 21;ಪಟ್ಟಣದ ಮಧ್ಯಭಾಗದಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಟ್ಟಡ ಒಳಾಂಗಣದಲ್ಲಿ” ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು’ ಹಮ್ಮಿಕೊಳ್ಳಲಾಯಿತು .ಈ ರಕ್ತದಾನ ಶಿಬಿರಕ್ಕೆ ಸರಕಾರಿ ಮತ್ತು ಅರೆ ಸರ್ಕಾರಿ ಹಾಗೂ ಸಂಘ-ಸಂಸ್ಥೆಯ ನೌಕರರು ಸ್ವಯಂ ಪ್ರೇರಿತವಾಗಿ ಬಂದು ಸುಮಾರು 32…