Month: September 2021

ಅನುಮತಿ ರಹಿತ ಚೀಟಿ ಸಂಸ್ಥೆಗಳ ರದ್ದುಪಡಿಸಲು ಕ್ರಮ

ಜಿಲ್ಲೆಯಲ್ಲಿ ಕೆಲವು ಚೀಟಿ ಸಂಸ್ಥೆಗಳು ಹೊಸದಾಗಿ ಚೀಟಿ ವ್ಯವಹಾರಪ್ರಾರಂಭಿಸಲು ಅನುಮತಿ ಪಡೆದು, ಚೀಟಿ ಅಧಿನಿಯಮ 1982ರನ್ವಯ ಚೀಟಿ ಗುಂಪುಗಳಿಗೆ ಪೂರ್ವ ಮಂಜೂರಾತಿ ಹಾಗೂಪ್ರಾರಂಭಿಕ ದೃಢೀಕರಣ ಪತ್ರಗಳನ್ನು ಸಕ್ಷಮಪ್ರಾಧಿಕಾರದಿಂದ ಪಡೆದಿರುವುದಿಲ್ಲ. ಅಲ್ಲದೆ ಅನುಮತಿ ಪಡೆದಬಳಿಕವೂ ಚೀಟಿ ವ್ಯವಹಾರ ಕೈಗೊಂಡಿರುವುದಿಲ್ಲ. ಇಂತಹ 28 ಚೀಟಿಸಂಸ್ಥೆಗಳನ್ನು…

ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆಯ ರಿಂಗ್ ರಸ್ತೆಯ ಮಿಲ್ಲತ್ ಕಾಲೋನಿ ಪಡಿತರಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಈವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30ದಿವಸದೊಳಗಾಗಿ ಜಂಟಿ ನಿರ್ದೇಶಕರು,…

ಬೀದಿ ನಾಟಕಗಳ ಸ್ಕ್ರೀಪ್ಟ್ ರಚಿಸಲು ಲೇಖಕರಿಂದ ಅರ್ಜಿ ಆಹ್ವಾನ

ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಪ್ರಸಕ್ತ ಸಾಲಿನವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ಜಿಲ್ಲಾ ಮಟ್ಟದಲ್ಲಿಅನುಸೂಚಿತ ಜಾತಿ ಮತ್ತು ಪಂಗಡದ ದೌರ್ಜನ್ಯಅಧಿನಿಯಮದಲ್ಲಿರುವ ಅಸ್ಪøಶ್ಯತೆ ನಿವಾರಣೆ ವಿಷಯವನ್ನು ಬೀದಿನಾಟಕಗಳ ಮೂಲಕ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ತಿಳಿಯಪಡಿಸಲುಅಗತ್ಯ ಕಾರ್ಯಕ್ರಮವನ್ನು ರೂಪಿಸಿಕೊಳ್ಳಲಾಗಿದ್ದು, ಜಿಲ್ಲೆಯನುರಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ…

ಶ್ವಾನಗಳಿಗೆ ಉಚಿತ ಲಸಿಕೆ

ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ್,ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತುದಾವಣಗೆರೆ ಜಿಲ್ಲಾ ಪ್ರಾಣಿ ದಯಾ ಸಂಘ ಇವರಸಂಯುಕ್ತಾಶ್ರಯದಲ್ಲಿ ಸೆ. 28 ರಂದು ದಾವಣಗೆರೆಯ ಪಶುಆಸ್ಪತ್ರೆ ಆವರಣದಲ್ಲಿ ನಾಯಿಗಳಿಗೆ ಉಚಿತವಾಗಿ ರೇಬಿಸ್ (ಹುಚ್ಚು ನಾಯಿರೋಗ) ನಿರೋಧಕ ಲಸಿಕೆ…

ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆ ವೆಬ್‍ಸೈಟ್ ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವನ್ನುಕಲ್ಪಿಸಿದ್ದು, ಅ.31 ಅರ್ಜಿ ಸಲ್ಲಿಸಲು…

ಪ್ರವೀಣ್ ಕುಮಾರ್ ಶೆಟ್ಟಿ ಅವರ ಹುಟ್ಟುಹಬ್ಬದ ಅಂಗವಾಗಿ ಪತ್ರಕರ್ತರಿಗೂ ಹಾಗೂ ಆಟೋ ಚಾಲಕರಿಗೆ ಆಹಾರದ ದಿನಸಿ ಕಿಟ್ಟು ವಿತರಣೆ.

ಹೊನ್ನಾಳಿ ತಾಲೂಕಿನ ಪಟ್ಟಣದ ದೇವನಾಯಕನಹಳ್ಳಿ ಗ್ರಾಮದಲ್ಲಿ ಇಂದು ಪ್ರವೀಣ್ ಕುಮಾರ್ ಶೆಟ್ಟಿ ಅವರ ಹುಟ್ಟುಹಬ್ಬದ ಅಂಗವಾಗಿ ಪತ್ರಕರ್ತರಿಗೂ ಹಾಗೂ ಆಟೋ ಚಾಲಕರಿಗೆ ಆಹಾರದ ದಿನಸಿ ಕಿಟ್ಟುಗಳನ್ನು ವಿತರಣೆ ಮಾಡಲಾಯಿತು. ಎಂದು ಹೊನ್ನಾಳಿ ತಾಲೂಕು ಕರವೇ ಅಧ್ಯಕ್ಷರಾದ ಶ್ರೀನಿವಾಸ್ ತಿಳಿಸಿದರು. ಈ ಸಂದರ್ಭದಲ್ಲಿ…

“ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು”ದಿನಾಂಕ 21 /9/ 2021ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಸಾರ್ವಜನಿಕ ಆಸ್ಪತ್ರೆ ಹೊನ್ನಾಳಿಯಲ್ಲಿ 75 ನೇ ಸ್ವಾತಂತ್ರ್ಯ ದಿನದ ಅಮೃತಮಹೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದೆ.

75 ನೇ ಸ್ವಾತಂತ್ರ್ಯ ದಿನದ ಅಮೃತಮಹೋತ್ಸವ ಅಂಗವಾಗಿ ಸರ್ಕಾರಿ 100 ಹಾಸಿಗೆಯ ಸಾರ್ವಜನಿಕ ಆಸ್ಪತ್ರೆ ಹೊನ್ನಾಳಿಯಲ್ಲಿ ದಿನಾಂಕ 21 /9/ 2021ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಸರಿಯಾಗಿ” ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು”ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ…

ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಸಾರಿಗೆ ಇಲಾಖೆ ಮುಷ್ಕರದ ಹಿನ್ನಲೆಯಲ್ಲಿ ಇಂದು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ.

ಸಾರಿಗೆ ಇಲಾಖೆ ಮುಷ್ಕರದ ಹಿನ್ನಲೆಯಲ್ಲಿ ಇಂದು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಮಹತ್ವದ ಸಭೆ ನಡೆಸಿ, ಹಲವು ಸಾಧಕ-ಬಾಧಕಗಳನ್ನ ಚರ್ಚಿಸಲಾಗಿದೆ. ಸಾರಿಗೆ ಇಲಾಖೆಯ ಹಾಗೂ ನಮ್ಮ ಸಿಬ್ಬಂದಿಯ ಹಿತದೃಷ್ಟಿಯಿಂದ…

ಚೈತ್ರ ಬಾಯಿ ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರವಾಗಿ ಮೃತಪಟ್ಟಿರುತ್ತಾರೆ, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಸವಳಂಗ ಗ್ರಾಮದಲ್ಲಿ ಮೇಣದಬತ್ತಿ ಹಿಡಿದು ಒಂದು ನಿಮಿಷಗಳ ಕಾಲ ಮೌನಾಚರಣೆ.

ತೆಲಂಗಾಣ ರಾಜ್ಯ ನಲಗುಂಡ ಜಿಲ್ಲೆ ಸಹೋದರಿಯಾದ ಚೈತ್ರ ಬಾಯಿ ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರವಾಗಿ ಮೃತಪಟ್ಟಿರುತ್ತಾರೆ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಇಂದು ಸಂಜೆ 7 ಗಂಟೆಗೆ ನ್ಯಾಮತಿ ತಾಲೂಕು ಸವಳಂಗ ಗ್ರಾಮದಲ್ಲಿ ಮೇಣದಬತ್ತಿ ಹಿಡಿದು ಒಂದು ನಿಮಿಷಗಳ ಕಾಲ…

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಂಧನ.

ಮಂಗಳೂರು ಸೆ. : ಮೈಸೂರು ದೇಗುಲ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಅಖಿಲ ಭಾರತೀಯ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಬಂಧಿಸಲಾಗಿದೆ.ಮಂಗಳೂರಿನಲ್ಲಿ ನಿನ್ನೆ ಪತ್ರಿಕಾ ಗೋಷ್ಠಿಯಲ್ಲಿ ಧರ್ಮೇಂದ್ರ, ಹಿಂದೂಗಳ…