ಜಿಲ್ಲೆಯ 582 ಕೇಂದ್ರಗಳಲ್ಲಿ ಬೃಹತ್ ಲಸಿಕಾ ಮೇಳ ನಗರದಲ್ಲಿ ವ್ಯಾಕ್ಸಿನೇಷನ್ ವೀಕ್ಷಿಸಿದ ಸಂಸದರು.
ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದಸೂಚನೆಯಂತೆ ದಾವಣಗೆರೆ ನಗರದಲ್ಲಿ ಶುಕ್ರವಾರವಿದ್ಯಾನಗರದ ಶಿವ ಪಾರ್ವತಿ ದೇವಸ್ಥಾನದಲ್ಲಿ ಏರ್ಪಡಿಸಿದ ಬೃಹತ್ ಲಸಿಕಾಮೇಳದ ಅಂಗವಾಗಿ ನಡೆದ ಲಸಿಕಾಕರಣ ಕಾರ್ಯಕ್ರಮದಲ್ಲಿಸಂಸದ ಜಿ.ಎಂ.ಸಿದ್ದೇಶ್ವರ ಅವರು ಭಾಗವಹಿಸಿ, ಫಲಾನುಭವಿಗಳಯೋಗಕ್ಷೇಮ ವಿಚಾರಿಸಿದರು.ಜಿಲ್ಲೆಯಾದ್ಯಂತ ಶುಕ್ರವಾರದಂದು ಬೃಹತ್ ಲಸಿಕಾ ಮೇಳಹಮ್ಮಿಕೊಳ್ಳಲಾಗಿದ್ದು, ನಗರದ ಮೋತಿವೀರಪ್ಪ ಕಾಲೇಜು…