Month: September 2021

ಶಿವಮೊಗ್ಗ : ಗುಣಮಟ್ಟದ ಸುರಕ್ಷಿತ ಆಹಾರ ನೀಡುವುದು ಮಾರಾಟಗಾರನ ಕರ್ತವ್ಯ : ಕೆ.ಬಿ.ಶಿವಕುಮಾರ್

ಶಿವಮೊಗ್ಗ : ಸೆಪ್ಟಂಬರ್ 15 : ಉತ್ತಮ ಗುಣಮಟ್ಟದ, ಸುರಕ್ಷಿತ ಹಾಗೂ ಶುಚಿಯಾದ ಆಹಾರವನ್ನು ನೀಡುವುದು ಪ್ರತಿಯೊಬ್ಬ ಆಹಾರ ಪದಾರ್ಥ ಮಾರಾಟಗಾರನ ಕರ್ತವ್ಯವಾಗಿದ್ದು, ತಮ್ಮಲ್ಲಿಗೆ ಬರುವ ಗ್ರಾಹಕರಿಗೆ ಶುಚಿ, ರುಚಿಯಾದ, ಪೌಷ್ಠಿಕ ಹಾಗೂ ರಿಯಾಯಿತಿ ದರದ ಆಹಾರವನ್ನು ನೀಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್…

ಸಾರಿಗೆ ಸಚಿವರಾದ ಶ್ರೀ ಬಿ. ಶ್ರೀರಾಮುಲುರವರಿಂದ ಸಿಎನ್‌ಜಿ ವಾಹನ ಮಾಲೀಕರಿಗೆ ಅನುಕೂಲವಾಗುವಂತೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಾಗಿ ರೂಪಿಸಿದ ವಿಶೇಷ ಯೋಜನೆಗೆ ಚಾಲನೆ.

ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಗೇಲ್ ಗ್ಯಾಸ್ ಲಿಮಿಟೆಡ್ ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಭಾಗವಹಿಸಿ, ಸಿಎನ್‌ಜಿ ವಾಹನ ಮಾಲೀಕರಿಗೆ ಅನುಕೂಲವಾಗುವಂತೆ ಬೆಂಗಳೂರು ನಗರ ಮತ್ತು…

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ : ಭಿತ್ತಿ ಪತ್ರ ಬಿಡುಗಡೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ .

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಮಾನಸಿಕ ಆರೋಗ್ಯ ಕಾರ್ಯಕ್ರಮ ವತಿಯಿಂದ ಸೆ.15 ರಂದುಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ “ವಿಶ್ವ ಆತ್ಮಹತ್ಯೆತಡೆಗಟ್ಟುವ ದಿನದ” ಪ್ರಯುಕ್ತ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿರವರು “ಆತ್ಮಹತ್ಯೆ ತಡೆಗಟ್ಟುವ ಕುರಿತು ಭಿತ್ತಿಪತ್ರಗಳನ್ನು” ಬುಧವಾರದಂದು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು…

ಸೆ.30 ರಂದು ಹೊನ್ನಾಳಿ ನ್ಯಾಯಾಲಯ ಆವರಣದಲ್ಲಿ ಬೃಹತ್ ಲೋಕ್‍ ಅದಾಲತ್.

ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವಾ ಪ್ರಾಧಿಕಾರದನಿರ್ದೇಶನದ ಮೇರೆಗೆ ದಾವಣಗೆರೆ, ಹರಿಹರ, ಚನ್ನಗಿರಿ, ಹೊನ್ನಾಳಿಹಾಗೂ ಜಗಳೂರು ನ್ಯಾಯಾಲಯಗಳ ಆವರಣದಲ್ಲಿ ಸೆಪ್ಟಂಬರ್ 30ರಂದು ಮೆಗಾ ಲೋಕ್ ಅದಾಲತ್ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಹಂಗಾಮಿ ಮುಖ್ಯನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮ ಹಾಗೂ…

ಕಾರ್ಮಿಕರ ಸಮೀಕ್ಷೆ : ಸ್ವಯಂ ಸೇವಾ ಸಂಸ್ಥೆಗಳಿಗೆ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಪ್ರಸಕ್ತ ಸಾಲಿಗೆದಾವಣಗೆರೆ ಜಿಲ್ಲೆಯಾದ್ಯಂತ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಕಾರ್ಮಿಕರ ಸಮೀಕ್ಷೆಯನ್ನು ಕೈಗೊಳ್ಳಲು ಆಸಕ್ತ ಸ್ವಯಂಸೇವಾ ಸಂಸ್ಥೆಗಳಿಗೆ ಆಹ್ವಾನ ನೀಡಲಾಗಿದೆ. ಸಮೀಕ್ಷೆ ನಡೆಸಲು, ಮಕ್ಕಳ ಕ್ಷೇತ್ರದಲ್ಲಿ 5 ವರ್ಷ ಕೆಲಸನಿರ್ವಹಿಸಿರುವ ಆಸಕ್ತ ಅರ್ಹ ಸ್ವಯಂ ಸೇವಾ ಸಂಸ್ಥೆಯವರು…

ಸೆ.17 ರಂದು ಪೋಲೀಸ್ ಸಬ್ ಇನ್ಸ್‍ಪೆಕ್ಟರ್ ಪರೀಕ್ಷಾ ತರಬೇತಿ ಶಿಬಿರ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕಪರೀಕ್ಷೆಗಳ ತರಬೇತಿ ಕೇಂದ್ರ ಆಯೋಜಿಸಿರುವ ಪೋಲೀಸ್ ಸಬ್ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿ ಶಿಬಿರಕ್ಕೆಸೆ.17 ರಂದು ಬೆಳಗ್ಗೆ 11 ಗಂಟೆಗೆ ಮೈಸೂರು ಉಪ ಪೊಲೀಸ್ಆಯುಕ್ತರಾದ ಪ್ರದೀಪ್ ಗುಂಟಿ ಚಾಲನೆ ನೀಡುವರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯಮುಕ್ತ ವಿಶ್ವವಿದ್ಯಾಲಯದ…

ಕುಂದೂರು ಗುಡ್ಡದಲ್ಲಿ ಅಕ್ರಮವಾಗಿ ಮಣ್ಣು-ಕಲ್ಲು ಬಗೆದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮಾರಾಟ ಮಾಡುತ್ತಿದ್ದು, ಅಕ್ರಮ ದಂದೆಕೋರರನ್ನು ಬಂದಿಸಿ,ಹೊನ್ನಾಳಿ DSS ಒತ್ತಾಯ.

-ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ಕುಂದೂರು ಗ್ರಾಮದ ಗುಡ್ಡದಲ್ಲಿ ಅಕ್ರಮವಾಗಿ ಬಗೆದು ಮಣ್ಣು-ಕಲ್ಲು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮಾರಾಟ ಮಾಡುತ್ತಿದ್ದು, ಅಕ್ರಮ ದಂದೆಕೋರರನ್ನು ಬಂದಿಸಲು ಒತ್ತಾಯಿಸಿ ಮನವಿ, ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ಕುಂದೂರು ಗ್ರಾಮದ ಗುಡ್ಡದಲ್ಲಿ ಅಕ್ರಮವಾಗಿ ತಳಮಟ್ಟದಿಂದ ಗುಡ್ಡವನ್ನು…

ಬೇಡ ಜಂಗಮ ಪರಿಶಿಷ್ಟ ಜಾತಿ ಪ್ರಮಾಣ ಪತ್ರ :ಆಕ್ಷೇಪಣೆಗಳಿಗೆ ಆಹ್ವಾನ

ಬೇಡ ಜಂಗಮ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಕೋರಿ ಸಲ್ಲಿಸಿರುವಅರ್ಜಿ ವಿಚಾರಣೆ ನಡೆಸುವ ಕುರಿತು ಸಾರ್ವಜನಿಕರು ಆಕ್ಷೇಪಣೆಸಲ್ಲಿಸಲು ಸೆ.27 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ದಾವಣಗೆರೆತಹಸಿಲ್ದಾರ್ ತಿಳಿಸಿದ್ದಾರೆ.ದಾವಣಗೆರೆ ನಗರ ಜೆ.ಹೆಚ್.ಪಟೇಲ್ ಬಡಾವಣೆ ವಾಸಿಗಳಾದ ಅದಿತಿಬಿ.ಎಂ ಬಿನ್ ದಾರುಕೇಶ್ ಬಿ.ಎಂ. ದಾವಣಗೆರೆ ನಗರ…

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರಸಕ್ತ ಸಾಲಿನಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ,3ಬಿ, ಪ.ಜಾ, ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ…

ಭೋವಿ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗೆ ಅರ್ಜಿ ಆಹ್ವಾನ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಕಲ್ಪಿಸಲುಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವಜನಾಂಗದ ಫಲಾಪೇಕ್ಷಿಗಳಿಂದ ಸ್ವಯಂ ಉದ್ಯೋಗ ಯೋಜನೆ,ಐ.ಎಸ್.ಬಿ. ಯೋಜನೆ, ಎಂ.ಸಿ.ಎಫ್. ಪ್ರೇರಣಾ ಯೋಜನೆ, ಗಂಗಾ ಕಲ್ಯಾಣಹಾಗೂ ಭೂ ಒಡೆತನ…