ನಾಶವಾಗದ ಬದುಕಿನ ಅವಿನಾಶ ಇಂದಿನ ಅಭಿಮಾನದ ಆಟೋರಾಜ ಶಂಕರ್ ನಾಗ್.
ಶಂಕರ್‌ನಾಗ್( (ನಾಗರಕಟ್ಟೆ ಶಂಕರ್) (9 ನವೆಂಬರ್ 1954 – 30 ಸೆಪ್ಟೆಂಬರ್ 1990) ಕನ್ನಡ ಚಿತ್ರರಂಗದ ರಂಗಭೂಮಿ ಮತ್ತು ದೂರದರ್ಶನದಲ್ಲಿ ಕೆಲಸ ಮಾಡಿದ ಭಾರತೀಯ ನಟ, ಚಿತ್ರಕಥೆಗಾರ, ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದರು. ಖ್ಯಾತ ಕಾದಂಬರಿಕಾರ ಆರ್. ಕೆ. ನಾರಾಯಣ್ ಅವರ ಕಿರು…