ಹಿಂದುಳಿದÀ ವರ್ಗಗಳ ಕಲ್ಯಾಣ ಇಲಾಖೆ
ವತಿಯಿಂದ ಅಕ್ಟೋಬರ್-2ರ ಗಾಂಧಿ ಜಯಂತಿಯ ದಿನದಂದು
ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು
ಹಮ್ಮಿಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ
ಇಲಾಖೆಯ ಜಿಲ್ಲಾ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಎಲ್ಲ ಕಛೇರಿಗಳು,
ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಟೋಬರ್-2ರ ಗಾಂಧಿ ಜಯಂತಿಯ
ದಿನದಂದು ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು
ಹಮ್ಮಿಕೊಳ್ಳಲಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ
ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *