ಇಂದು ರಾಜ್ಯದ ನೂತನ 31 ನೇ ವಿಜಯನಗರ ಜಿಲ್ಲೆಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಬಳ್ಳಾರಿಯ ಜಿಂದಾಲ್ ಏರ್ ಸ್ಟ್ರಿಪ್ ಗೆ ಬಂದಿಳಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಅವರನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಗೋವಿಂದ ಕಾರಜೋಳ, ಶ್ರೀ ಅಶ್ವತ್ಥ್ ನಾರಾಯಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.