ಇಂದು ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ. ಶ್ರೀರಾಮುಲು ರವರು ಭಾಗವಹಿಸಿ, ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್‌ ಕುಮಾರ್‌ ಕಟೀಲ್‌, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಶ್ರೀ ಅರುಣ್ ಸಿಂಗ್, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ,

ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್‌. ಯಡಿಯೂರಪ್ಪ, ಶ್ರೀ ಸದಾನಂದ ಗೌಡ, ಶ್ರೀ ಜಗದೀಶ್ ಶೆಟ್ಟರ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ. ಟಿ. ರವಿ, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್‌ ಜೋಶಿ, ಸಚಿವರಾದ ಶ್ರೀ ಎಂ. ಗೋವಿಂದ ಕಾರಜೋಳ, ಡಾ. ಸಿ. ಎನ್. ಅಶ್ವತ್ಥ್‌ ನಾರಾಯಣ, ಶ್ರೀ ಆರ್.‌ ಅಶೋಕ್‌, ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲ್‌ ಕುಮಾರ್‌ ಸುರಾನ, ಶ್ರೀ ಲಕ್ಷ್ಮಣ ಸವದಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅರುಣ್‌ ಕುಮಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *