ಸಂತ್ರಸ್ತ ರೈತ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕಾ ಗಾಂಧಿ ರವರನ್ನ ತಡೆದು ಅಪಮಾನಗೊಳಿಸಿರುವ ಯುಪಿಎ ಸರ್ಕಾರದ ವಿರುದ್ಧ ಪ್ರತಿಭಟನೆ.
ದಿನಾಂಕ : 04-10-2021 ಉತ್ತರಪ್ರದೇಶದಲ್ಲಿ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಹಾಗೂ ಆತನ ಸುಪುತ್ರ ವಾಹನದ ಮೂಲಕ ಪ್ರತಿಭಟನೆ ನಿರತ ರೈತರ ಮೇಲೆ ವಾಹನವನ್ನು ಹರಿಸಿ ಕೊಲೆ ಮಾಡಿರುವುದನ್ನು ಖಂಡಿಸಿ ಹಾಗೂ ಸಂತ್ರಸ್ತ ರೈತ ಕುಟುಂಬಕ್ಕೆ…