ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ
ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1
ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ
ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ
ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ
ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅ. 31 ರೊಳಗೆ
ಆನ್‍ಲೈನ್ ತಿತಿತಿ.ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ/2122 ಮೂಲಕ ಅರ್ಜಿ
ಸಲ್ಲಿಸಬೇಕು ಹಾಗೂ ಕಾರ್ಯಕ್ರಮಗಳ ವಿವರ, ಅರ್ಹತೆ,
ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ
ಸರ್ಕಾರಿ ಆದೇಶಗಳ ಬಗ್ಗೆ ಇಲಾಖಾ
ವೆಬ್‍ಸೈಟ್‍ನಲ್ಲಿ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ/ ಮಾಹಿತಿ ಪಡೆಯಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005
ಅಥವಾ 8050770004 ಹಾಗೂ ಇಮೇಲ್
ವಿಳಾಸ: bಛಿತಿಜ.sಛಿhoಟಚಿಡಿshiಠಿ@ಞಚಿಡಿಟಿಚಿಣಚಿಞಚಿ.gov.iಟಿ ಮತ್ತು ರಾಜ್ಯ
ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ:080-35254757,
ಇಮೇಲ್ ವಿಳಾಸ: ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ ಗೆ
ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಪ್ರಕಟಣೆ ತಿಳಿಸಿದೆ.