ಇಂದು ಹಾನಗಲ್ ವಿಧಾನಸಭಾ ಉಪಚುನಾವಣೆಗೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀನಿವಾಸ ಮಾನೆ ರವರು ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ರವರು ಮಾಜಿ ಮುಖ್ಯಮಂತ್ರಿಗಳಾದ ಶ್ರೀಸಿದ್ದರಾಮಯ್ಯನವರು ಹಾಗೂ ಮಾಜಿ ಗೃಹ ಸಚಿವರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ರಾಮಲಿಂಗಾ ರೆಡ್ಡಿ ಯವರು ಮತ್ತು ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು ರವರು ಸಹ ಭಾಗಿಯಾಗಿ ಬೆಂಬಲನ್ನು ಸೂಚಿಸಿದರು .ಇವರ ಜೊತೆಯಲ್ಲಿ ರಾಜ್ಯದ ಕಾಂಗ್ರೆಸ್ ಪಕ್ಷದ ಮುಖಂಡ ರುಗಳು ಮತ್ತು ಸ್ಥಳೀಯ ಕಾರ್ಯಕರ್ತರು ಗಳು ಸಹ ಭಾಗಿಯಾಗಿ ದ್ದರು.