ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಮಸ್ಕಿಯಲ್ಲಿ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡ ಉದ್ಘಾಟನೆ.
ಇಂದು ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಮಸ್ಕಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡ ಉದ್ಘಾಟನೆ…