Day: October 9, 2021

ಎಂ.ಡಿ.ಲಕ್ಷ್ಮೀನಾರಾಯಣ (ಅಣ್ಣಯ್ಯ) ಮಾಜಿ ಶಾಸಕರು ತುರುವೇಕೆರೆ ಕ್ಷೇತ್ರ. ಇವರಿಂದ ರಾಜ್ಯ ಪ್ರವಾಸ.

ದಿನಾಂಕ 11-10-2021 ರ ಸೋಮವಾರ ಉಪಚುನಾವಣೆ ಬಗ್ಗೆ ಬೆಂಗಳೂರು ಕಾಂಗ್ರೆಸ್ ಭವನದಲ್ಲಿ ಪಕ್ಷದ ಕಛೇರಿಯಲ್ಲಿ ಸಭೆ. ಸಂಜೆ ಉದ್ಯಾನ ರೈಲಿನಲ್ಲಿ ಯಾದಗಿರಿಗೆ ಪ್ರಯಾಣ. ಬೆಳಿಗ್ಗೆ 6 ಗಂಟೆಗೆ ಯಾದಗಿರಿ . ಬೆಳಿಗ್ಗೆ 8.30 ಯಾದಗಿರಿ ಕಾಂಗ್ರೆಸ್ ಕಛೇರಿಯಲ್ಲಿ ಪದಗ್ರಹಣ ಕಾರ್ಯಕ್ರಮ. ನಂತರ…

ಯಾದಗಿರಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಗಳ ಫಲಾನುಭವಿಗಳಿಗೆ ಚೆಕ್ ವಿತರಣೆ ಮಾಡಿದ ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲು.

ಇಂದು ಯಾದಗಿರಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ಮತ್ತು ಚೆಕ್ ವಿತರಣಾ ಸಮಾರಂಭವನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಉದ್ಘಾಟಿಸಿ, ಫಲಾನುಭವಿಗಳಿಗೆ ಚೆಕ್ ಮತ್ತು ಸೌಲಭ್ಯ ವಿತರಿಸಿ, ಕಾರ್ಯಕ್ರಮ…

ಯಾದಗಿರಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಗಳ ಫಲಾನುಭವಿಗಳಿಗೆ , ಚೆಕ್ ವಿತರಣೆ ಮಾಡಿದ ಸಾರಿಗೆ ಸಚಿವರಾದ ಶ್ರೀ ಬಿ.ಶ್ರೀರಾಮುಲು.

ಇಂದು ಯಾದಗಿರಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ಮತ್ತು ಚೆಕ್ ವಿತರಣಾ ಸಮಾರಂಭವನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಉದ್ಘಾಟಿಸಿ, ಫಲಾನುಭವಿಗಳಿಗೆ ಚೆಕ್ ಮತ್ತು ಸೌಲಭ್ಯ ವಿತರಿಸಿ, ಕಾರ್ಯಕ್ರಮ…

ನ್ಯಾಮತಿ : ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ ಅಕ್ಟೋಬರ್ 16 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

ಸುರಹೊನ್ನೆ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನ ಮುಂಭಾಗ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರೊಂದಿಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಮ್ಮಿಕೊಂಡಿದ್ದು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಹೊನ್ನಾಳಿ ತಾಲೂಕಿನ ಕುಂದೂರು ಹಾಗೂ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಸುರಹೊನ್ನೆಯಲ್ಲಿ…

ಕಾಂಗ್ರೆಸ್ ಪಕ್ಷಕ್ಕೆ ಕೆ.ಜಿ.ಎಸ್., ಗುರುರಾಜ್ ನೇಮಕ

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನಗರಸಭೆ ಮಾಜಿ ಅಧ್ಯಕ್ಷರು, ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಕೆ.ಜಿ.ಶಿವಕುಮಾರ್ ಅವರನ್ನು ಹಾಗೂ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ಘಟಕದ ಅಧ್ಯಕ್ಷರನ್ನಾಗಿ ಹೆಚ್.ಗುರುರಾಜ್ ಅವರನ್ನು ನೇಮಕ ಮಾಡಲಾಗಿದೆ.…